ರಾಜ್ಯಮೈಸೂರು: ಮೈಲಾರಿ ಹೋಟೆಲ್ ನಲ್ಲಿ ದೋಸೆ ಮಾಡಿ, ಸವಿದ ಪ್ರಿಯಾಂಕಾ ಗಾಂಧಿ
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಚುನಾವಣಾ ಪ್ರಚಾರದ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ ಮೈಸೂರಿನ ಅಗ್ರಹಾರದಲ್ಲಿರುವ ಹೋಟೆಲ್ವೊಂದರಲ್ಲಿ ಸ್ವತಃ ದೋಸೆ ಸಿದ್ಧಪಡಿಸಿ, ಸವದಿದ್ದು, ಈ ಕುರಿತ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.