ರಾಜ್ಯಚಂದ್ರನ ದಕ್ಷಿಣ ಧ್ರುವದ ಮೇಲೆ ಲ್ಯಾಂಡರ್ ಇಳಿಯುವ ಕೊನೆಯ 20 ನಿಮಿಷ ಅತ್ಯಂತ ಪ್ರಮುಖ: ಮೈಲ್ಸ್ವಾಮಿ ಅಣ್ಣಾದೊರೈ
ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (LM) ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಮೊನ್ನೆ ಗುರುವಾರ ಮಧ್ಯಾಹ್ನ ಪ್ರೊಪಲ್ಷನ್ ಮಾಡ್ಯೂಲ್ನಿಂದ (PM) ಬೇರ್ಪಟ್ಟಿದ್ದು, ಇದೊಂದು ಮೈಲಿಗಲ್ಲು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಜಿ ವಿಜ್ಞಾನಿ ಮೈಲ್ಸ್ವಾಮಿ ಅಣ್ಣಾದೊರೈ ಅಭಿಪ್ರಾಯಪಟ್ಟಿದ್ದಾರೆ.