• Tag results for ಮೈಸೂರು ವಿಶ್ವವಿದ್ಯಾಲಯ

ಹೈದರಾಬಾದ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿಯೊಂದಿಗೆ ಮೈಸೂರು ವಿವಿ ಮಹತ್ವದ ಒಪ್ಪಂದ 

ಮೈಸೂರು ವಿಶ್ವವಿದ್ಯಾಲಯ ಮತ್ತು ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸಿಎಸ್‌ಐಆರ್‌ನ ಘಟಕ ಪ್ರಯೋಗಾಲಯವಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ರಾಸಾಯನಿಕ ಜೀವಶಾಸ್ತ್ರ ಕ್ಷೇತ್ರದಲ್ಲಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.

published on : 12th January 2021

ಖ್ಯಾತ ಗಾಯಕ ಎಸ್‍ಪಿಬಿ ಹೆಸರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಗೀತ ಪೀಠ

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಹೆಸರಲ್ಲಿ ಸಂಗೀತ ಪೀಠ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾನಿಲಯ ತೀರ್ಮಾನಿಸಿದೆ.

published on : 26th November 2020

ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಮೈಸೂರು ವಿವಿ ಮಾಜಿ ಉಪಕುಲಪತಿ ಪ್ರೊ. ಕೆ.ಎಸ್.ರಂಗಪ್ಪ

ಅಮೆರಿಕಾದ ಸ್ಟ್ಯಾಮ್‌ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಹೆಸರಾಂತ ರಸಾಯನಶಾಸ್ತ್ರಜ್ಞ ಮತ್ತು ಮೈಸೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ರಂಗಪ್ಪ ಅವರ ಹೆಸರು ಸೇರ್ಪಡೆಯಾಗಿದೆ.

published on : 2nd November 2020

ಮೈಸೂರು ವಿ.ವಿ. ಶತಮಾನೋತ್ಸವ ಘಟಿಕೋತ್ಸವ: ಸೋಮವಾರ ಮೋದಿ ಭಾಷಣ

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಹೆಗ್ಗುರುತು ಮೂಡಿಸಿರುವ ಮೈಸೂರು ವಿ.ವಿ.ಗೆ ಇದೀಗ 100 ವರ್ಷ

published on : 18th October 2020

ಮೈಸೂರು: ಮಾನಸ ಗಂಗೋತ್ರಿ ಕ್ಯಾಂಪಸ್ ನಲ್ಲಿ ಕೊರೋನಾ ಭೀತಿ, ಮೂರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢ!

ಮೈಸೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಹತ್ತಿರವಾಗುತ್ತಿದ್ದಂತೆಯೇ ಇತ್ತ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯಕ್ಕಿಂತ ಕೊರೋನಾ ಸೋಂಕಿನ ಭೀತಿ ಹೆಚ್ಚಾಗಿದೆ.

published on : 9th September 2020