- Tag results for ಮೊಕದ್ದಮೆ
![]() | ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧಸಂಸದರು, ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಾಮೂಹಿಕವಾಗಿ ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. |
![]() | ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ವಿರುದ್ಧ ಟ್ರಂಪ್ ಹೂಡಿದ್ದ ಮೊಕದ್ದಮೆ ಯುಎಸ್ ಸುಪ್ರೀಂ ಕೋರ್ಟ್ ನಲ್ಲಿ ತಿರಸ್ಕೃತಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಜೋ ಬೈಡನ್ ಅವರ ಗೆಲುವನ್ನು ಅಮಾನ್ಯ (ರದ್ದುಗೊಳಿಸುವುದು)ಗೊಳಿಸಲು ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೂಡಿದ್ದ ಮೊಕದ್ದಮೆಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. |
![]() | ಕೋವಿಡ್-19: 5 ಕೋಟಿ ರೂ. ಪರಿಹಾರ ಕೇಳಿದ್ದವನ ವಿರುದ್ಧವೇ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ!ಪ್ರಾಯೋಗಿಕ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ತನ್ನ ಆರೋಗ್ಯದಲ್ಲಿ ಏರುಪೇರಾಗಿದ್ದು, ನನಗೆ 5 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಪ್ರಕರಣ ಹೂಡಿದ್ದವನ ವಿರುದ್ಧವೇ ಸೆರಮ್ ಸಂಸ್ಥೆ 100 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದೆ. |
![]() | ನಟ ಅಕ್ಷಯ್ ಕುಮಾರ್ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಿಕಿ ವಿರೋಧನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಅಕ್ಷಯ್ ಕುಮಾರ್ ಹೂಡಿರುವ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಕಿ ವಿರೋಧ ವ್ಯಕ್ತಪಡಿಸಿದ್ದಾರೆ. |
![]() | ಯೂಟ್ಯೂಬರ್ ವಿರುದ್ಧ ನಟ ಅಕ್ಷಯ್ ಕುಮಾರ್ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ!ಬಾಲಿವುಡ್ ಸೂಪರ್ಸ್ಟಾರ್ ಅಕ್ಷಯ್ ಕುಮಾರ್ ಅವರು ಯೂಟ್ಯೂಬರ್ ವಿರುದ್ಧ ಕೋಟಿಗಟ್ಟಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. |
![]() | ಲುವಿಯೆನಾ ಲೋಧ್ ವಿರುದ್ಧ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ನಿರ್ದೇಶಕ ಮಹೇಶ್ ಭಟ್ತಮ್ಮ ಮೇಲೆ ಸುಳ್ಳು ಆರೋಪ, ಅಪ ಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ನಟಿ ಲುವಿಯೆನಾ ಲೋಧ್ ವಿರುದ್ಧ ಚಿತ್ರ ನಿರ್ದೇಶಕ ಮಹೇಶ್ ಭಟ್ ಹಾಗೂ ಅವರ ಸಹೋದರ್ ಮುಕೇಶ್ ಭಟ್ ಸೋಮವಾರ ಬಾಂಬೆ ಹೈಕೋರ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. |
![]() | ಸಂಜನಾ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಪ್ರಶಾಂತ್ ಸಂಬರಗಿಸ್ಯಾಂಡಲ್ ವುಡ್ ಗೆ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸಿಸಿಬಿಯಿಂದ ಬಂಧಿತರಾಗಿ ಸಾಂತ್ವನ ಕೇಂದ್ರದಲ್ಲಿದ್ದಾರೆ. |
![]() | ವಿದೇಶಿ ವಿದ್ಯಾರ್ಥಿಗಳಿಗೆ ನೂತನ ನೀತಿ: ಟ್ರಂಪ್ ಆಡಳಿತ ವಿರುದ್ಧ ಗೂಗಲ್ ಸೇರಿದಂತೆ ಅಮೆರಿಕದ 17 ಕಂಪನಿಗಳ ಮೊಕದ್ದಮೆವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉಳಿಯುವುದನ್ನು ತಡೆಯುವ ಟ್ರಂಪ್ ಆಡಳಿತದ ಇತ್ತೀಚಿನ ಹೊಸ ನೀತಿಯ ವಿರುದ್ಧ ಹಾರ್ವಡ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸಲ್ಲಿಸಿರುವ ಮೊಕದ್ದಮೆಗೆ ಇದೀಗ ಗೂಗಲ್, ಫೇಸ್ ಬುಕ್ ಮತ್ತು ಮೈಕ್ರೋಸಾಫ್ಟ್ ಸೇರಿದಂತೆ ಅಮೆರಿಕಾದ ಒಂದು ಡಜನ್ ಗೂ ಹೆಚ್ಚು ತಂತ್ರಜ್ಞಾನ ಕಂಪನಿಗಳು ಕೂಡಾ ಸೇರಿಕೊಂಡಿವೆ. |
![]() | ವಿದ್ಯಾರ್ಥಿ ವೀಸಾ ನಿಯಮ: ಮೊಕದ್ದಮೆ ಹೂಡಿದ ಹಾರ್ವರ್ಡ್, ಎಂಐಟಿ ವಿವಿ, ಅಮೆರಿಕಾ ಸರ್ಕಾರದ ಜೊತೆ ಭಾರತ ಮಾತುಕತೆಅಮೆರಿಕದಲ್ಲಿ ನೆಲೆಸಿರುವ ವಿದೇಶಗಳ ವಿದ್ಯಾರ್ಥಿಗಳು ಕೋರ್ಸ್ ಗಳ ಕಲಿಕೆಗೆ ಖುದ್ದಾಗಿ ತರಗತಿಗೆ ಹೋಗಬೇಕು, ಆನ್ ಲೈನ್ ನಲ್ಲಿ ಕೋರ್ಸ್ ತೆಗೆದುಕೊಳ್ಳುವವರು ದೇಶ ಬಿಟ್ಟು ಹೋಗಬೇಕು ಎಂಬ ವಲಸೆ ಮತ್ತು ಸುಂಕ ನಿರ್ದೇಶನಾಲಯದ ನೀತಿಯನ್ನು ಪ್ರಶ್ನಿಸಿ ಹಾರ್ವರ್ಡ್ ಯೂನಿವರ್ಸಿಟಿ ಮತ್ತು ಮಸ್ಸಚುಸೆಟ್ಸ್ ತಾಂತ್ರಿಕ ಸಂಸ್ಥೆ ಕಾನೂನು ಮೊಕದ್ದಮೆ ಹೂಡಿದೆ. |