• Tag results for ಮೊಬೈಲ್ ಫೋನ್

ಜೈಲಿನಲ್ಲಿ ಮೊಬೈಲ್ ಪೋನ್ ಬಳಸಿ ಸಿಲುಕಿಬಿದ್ದ ಅರ್ನಾಬ್ ಗೋಸ್ವಾಮಿ!

ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ  ಆರೋಪದ ಮೇಲೆ ಬಂಧಿತರಾಗಿರುವ ಪ್ರಮುಖ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

published on : 9th November 2020

ಭಾರತದ ಮಾರುಕಟ್ಟೆಗೆ ಕೈಗೆಟುಕುವ ದರದ ಪೋಕೋ ಸಿ3 ಸ್ಮಾರ್ಟ್ ಫೋನ್ ಬಿಡುಗಡೆ

ಶಿಯೊಮಿ ಬ್ರ್ಯಾಂಡ್‌ನಿಂದ ಪ್ರತ್ಯೇಕಗೊಂಡಿರುವ ಪೋಕೋ ಸಂಸ್ಥೆ ಭಾರತದ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದಲ್ಲಿ ಸಿ3 ಸ್ಮಾರ್ಟ್ ಫೋನ್ ನ್ನು ಬಿಡುಗಡೆ ಮಾಡಿದೆ.

published on : 6th October 2020

5 ವರ್ಷಗಳಲ್ಲಿ ದೇಶದಲ್ಲಿ 11.5 ಲಕ್ಷ ಕೋಟಿ ರೂ. ಮೌಲ್ಯದ ಸ್ಮಾರ್ಟ್‌ಫೋನ್‌, ಬಿಡಿಭಾಗಗಳ ಉತ್ಪಾದನೆ: ರವಿಶಂಕರ್ ಪ್ರಸಾದ್

ಮುಂದಿನ ಐದು ವರ್ಷಗಳಲ್ಲಿಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯಡಿ ಭಾರತದಲ್ಲಿ 11.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

published on : 1st August 2020

ಜಾರ್ಖಂಡ್: ಮೊಬೈಲ್ ಕೊಡಿಸಲು ತಂದೆ ನಿರಾಕರಿಸಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆ

ತಂದೆ ಮೊಬೈಲ್ ಫೋನ್ ಕೊಡಿಸಲು ನಿರಾಕರಿಸಿದ್ದಕ್ಕೆ 13 ವರ್ಷದ ಮಗ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 1st July 2020