• Tag results for ಮೊಮ್ಮಗಳು

ವಂಚನೆ ಪ್ರಕರಣ: ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಜೈಲು ಶಿಕ್ಷೆ

ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು ಖೋಟಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳಿಗೆ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

published on : 8th June 2021

ಗಂಗೂಬಾಯಿ ಹಾನಗಲ್ ಮೊಮ್ಮಗಳು ಕೊರೋನಾಗೆ ಬಲಿ, ಐಸಿಯುವಿನಲ್ಲಿ ಪುತ್ರನಿಗೆ ಚಿಕಿತ್ಸೆ

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಮಹಾಮಾರಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಪುತ್ರ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

published on : 4th May 2021

ಖ್ಯಾತ ಸಮಾಜ ಸೇವಕ ಬಾಬಾ ಅಮ್ಟೆ ಮೊಮ್ಮಗಳು ಡಾ.ಶೀತಲ್ ಅಮ್ಟೆ ಆತ್ಮಹತ್ಯೆಗೆ ಶರಣು!

ಅಂತಾರಾಷ್ಟ್ರೀಯ ಖ್ಯಾತಿಯ ಸಮಾಜ ಸೇವಕ ಬಾಬಾ ಅಮ್ಟೆ ಅವರ ಮೊಮ್ಮಗಳು ಮತ್ತು ಆನಂದ್ ವನ್ ನಲ್ಲಿರುವ ಮಹಾರೋಗಿ ಸೇವಾ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ.ಶೀತಲ್ ವಿಕಾಸ್ ಅಮ್ಟೆ ಕಾರಜಿಗಿ ಸೋಮವಾರ (ನವೆಂಬರ್ 30) ಚಂದ್ರಾಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

published on : 30th November 2020

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು

ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

published on : 17th November 2020