ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ರಜೆಯಲ್ಲಿ ಮನೆಗೆ ತೆರಳಿದ್ದ ಭಾರತೀಯ ಸೇನೆಯ ಯೋಧನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.