• Tag results for ಮೊಹಮ್ಮದ್ ಶಮಿ

ಟೀಂ ಇಂಡಿಯಾಗೆ ಹಿನ್ನಡೆ; ಗಾಯಾಳು ಮಹಮದ್ ಶಮಿಗೆ 6 ವಾರ ವಿಶ್ರಾಂತಿ; ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಅನುಮಾನ

ಆಸಿಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಅಡಿಲೇಡ್ ಓವಲ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಗೊಳಗಾಗಿದ್ದ  ಭಾರತ ಕ್ರಿಕೆಟ್ ತಂಡದ ಬಲಗೈ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಮೊದಲ  ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ.

published on : 23rd December 2020

ಆಸೀಸ್ ವಿರುದ್ಧ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾಗೆ ಮತ್ತೊಂದು ಆಘಾತ!

ಆಸ್ಟ್ರೇಲಿಯಾ ವಿರುದ್ಧದ ಮೊದಲ ದಿನದ ರಾತ್ರಿ ಟೆಸ್ಟ್‌ನಲ್ಲಿ ತಮ್ಮ ಕಡಿಮೆ ಸ್ಕೋರ್ 36 ರನ್ ಗಳಿಸುವ ಮೂಲಕ ಹೀನಾಯ ಸೋಲನ್ನು ಅನುಭವಿಸಿದ್ದ ಭಾರತೀಯ ಕ್ರಿಕೆಟ್ ತಂಡಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.

published on : 19th December 2020

ಮೊಹಮ್ಮದ್‌ ಶಮಿ ಪತ್ನಿಯ ವೈಯಕ್ತಿಕ ಫೋಟೋ ಲೀಕ್ ಮಾಡುವ ಬೆದರಿಕೆ ಹಾಕಿದ ವ್ಯಕ್ತಿ ಬಂಧನ

ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್‌ ಶಮಿ ಅವರ ಪತ್ನಿ ಹಸೀನ್‌ ಜಹಾನ್‌ ಅವರ ವೈಯಕ್ತಿಕ ಪೋಟೊಗಳನ್ನು ಸೋರಿಕೆ ಮಾಡುವ ಬೆದರಿಕೆ ಹಾಕಿದ್ದ ಕೋಲ್ಕತಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

published on : 26th November 2020

ರಾಮ ಮಂದಿರ ಭೂಮಿ ಪೂಜೆ: ಭಾರತೀಯರಿಗೆ ಶುಭಾಶಯ ಕೋರಿದ್ದಕ್ಕೆ ಕ್ರಿಕೆಟಿಗ ಶಮಿ ಮಾಜಿ ಪತ್ನಿಗೆ ಜೀವ ಬೆದರಿಕೆ!

ಅಯೋಧ್ಯೆ ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಭಾರತೀಯರಿಗೆ ಶುಭಾಶಯ ಕೋರಿದ್ದ ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿಯವರ ಮಾಜಿ ಪತ್ನಿ ಹಸಿನ್ ಜಹಾನ್ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಸಿನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

published on : 10th August 2020