ದೇಶ'ಮೋದಿ ಟ್ರಂಪ್ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?
ಲುಟ್ನಿಕ್ ಅವರ ಹೇಳಿಕೆಗಳು ನಿಖರವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ 2025 ರಲ್ಲಿ ಎಂಟು ಬಾರಿ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದಾರೆ ಎಂದು MEA ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.