ಕ್ರಿಕೆಟ್LSG vs KKR: ಹೊಸ ಜೆರ್ಸಿ ತೊಟ್ಟು ಕಣಕ್ಕಿಳಿದ ಲಕ್ನೋ ಸೂಪರ್ ಜೈಂಟ್ಸ್, ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 28ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದೆ.