ದೇಶಜಮ್ಮು ಕಾಶ್ಮೀರ: ಭಯೋತ್ಪಾದಕರ ವಿರುದ್ಧದ ಸೇನಾ ಎನ್ಕೌಂಟರ್ ಗೆ ಮೂವರು ಉಗ್ರರು ಫಿನಿಶ್!
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದ್ದು ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.