ಇತ್ತೀಚೆಗೆ ನಡೆದ ಪಾಲಿಕೆ ಚುನಾವಣೆ ಫಲಿತಾಂಶ ಹೊರ ಬಂದ ನಂತರ, ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿವೆ.