ದೇಶವಧು ಹುಡುಕಿಕೊಡುವಲ್ಲಿ ವಿಫಲ: 25 ಸಾವಿರ ರೂ. ಪರಿಹಾರ ನೀಡುವಂತೆ ‘ಕೇರಳ ಮ್ಯಾಟ್ರಿಮೋನಿ’ಗೆ ಗ್ರಾಹಕ ನ್ಯಾಯಾಲಯ ಆದೇಶ
ವಧು- ವರಾನ್ವೇಷಣೆ ಸೇವೆ ಒದಗಿಸುವ ಜಾಲತಾಣವಾದ ಕೇರಳ ಮ್ಯಾಟ್ರಿಮೊನಿ ತನಗೆ ವಧು ಹುಡುಕಿಕೊಡುವ ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದ ವ್ಯಕ್ತಿಯೊಬ್ಬರಿಗೆ ರೂ.25,000 ಪರಿಹಾರ ನೀಡುವಂತೆ ಕೇರಳದ ಎರ್ನಾಕುಲಂನಲ್ಲಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ (ಡಿಸಿಡಿಆರ್ಸಿ) ಆದೇಶಿಸಿದೆ.