ರಾಜಕೀಯಮ್ಯಾನ್ ಆಫ್ ದಿ ಸೀಸನ್: ಕರ್ನಾಟಕದಲ್ಲಿ ಪಕ್ಷ ಉಳಿವಿಗಾಗಿ ಮತ್ತೆ ಯಡಿಯೂರಪ್ಪ ಹಿಂದೆ ಬಿದ್ದ ಬಿಜೆಪಿ ನಾಯಕತ್ವ!
ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರದಿಂದ ಹೊರಗುಳಿದಿದ್ದಾರೆ ಮತ್ತು ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗದಿದ್ದರೂ ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳಲ್ಲಿ ಅವರ ವರ್ಚಸ್ಸು ಕಡಿಮೆಯಾಗದೆ ಉಳಿದಿದೆ. ಏಕೆಂದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಉಳಿವಿಗಾಗಿ ಕೇಂದ್ರ ನಾಯಕತ್ವ ಅನುಭವಿ ರಾಜಕಾರಣಿ ಯಡಿಯೂರಪ್ಪ ಹಿಂದೆ ಬಿದ್ದಿದೆ.