ಸಿನಿಮಾ ಸುದ್ದಿಸಮಂತಾ ನಟನೆಯ ಯಶೋದಾ ಬಾಕ್ಸ್ ಆಫೀಸ್ ಕಲೆಕ್ಷನ್; ಉತ್ತಮ ಆರಂಭ, 8ನೇ ದಿನಕ್ಕೆ ಕೋಟಿ ಗಳಿಸಲು ಹೆಣಗಾಟ
ನಟಿ ಸಮಂತಾ ರುತ್ ಪ್ರಭು ಅಭಿಯನದ ಯಶೋದಾ ಚಿತ್ರವು ಬಿಡುಗಡೆಯಾದಾಗಿನಿಂದಲೂ ಗಲ್ಲಾಪೆಟ್ಟಿಯಲ್ಲಿ ಉತ್ತಮ ಆರಂಭವನ್ನು ಹೊಂದಿತ್ತು. ಹರಿ-ಹರೀಶ್ ಜೋಡಿಯ ನಿರ್ದೇಶನದ ವೈದ್ಯಕೀಯ ಥ್ರಿಲ್ಲರ್, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲಿಯೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ.