• Tag results for ಯಶ್

'ಆಯಿರಾಳ ಪುಟ್ಟ ಕಾಲು, ಕೈಗಳ ಸುಂದರ ಕಲಾಕೃತಿಗೆ ಯಶ್ ದಂಪತಿ ಪಿಧಾ! ನೆಟ್ಟಿಗರು ಗರಂ

ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವಂತೆ ಈ ದಂಪತಿಗೆ ವಿಶೇಷವಾದ ಉಡುಗೊರೆಯೊಂದು ಸಿಕ್ಕಿದೆ. ರಾಧಿಕಾ ಪಂಡಿತ್  ಮೇಕಪ್ ಮ್ಯಾನ್  ಪ್ರಶಾಂತ್ , ಆಯಿರಾಳ ಪುಟ್ಟ ಕಾಲು ಮತ್ತು ಕೈಗಳ ಸುಂದರ ಕಲಾಕೃತಿಗಳನ್ನು ಈ ಸ್ಟಾರ್ ದಂಪತಿಗೆ ನೀಡಿದ್ದಾರೆ.

published on : 22nd August 2019

ರಾಕಿಭಾಯ್‍ಗೆ ಒಲಿದು ಬಂತು ಪ್ರತಿಷ್ಠಿತ ಸೈಮಾ ಪ್ರಶಸ್ತಿ!

ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಗೆ  ಈ ಸಾಲಿನ ಸೈಮಾ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಲಭಿಸಿದೆ.

published on : 16th August 2019

'ರಾಕಿ' ಇರೋವಾಗ ನನಗೆ ಚಿಂತೆ ಇಲ್ಲ: ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಸಹೋದರಿ ಜೊತೆಯಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ರಕ್ಷಾ ಬಂಧನ ಹಬ್ಬದ ಶುಭಾಶಯ ತಿಳಿಸಿದ್ದಾರೆ.

published on : 15th August 2019

ಕೆಜಿಎಫ್ ಗೀತೆಯೊಂದಕ್ಕೆ ಭರ್ಜರಿ ಸ್ಟೆಪ್ ಹಾಕಿದ ಯಶ್, ರಾಧಿಕಾ ಪಂಡಿತ್!

ಸ್ಯಾಂಡಲ್ ವುಡ್ ನ ಕ್ಯೂಟ್ ದಂಪತಿ  ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್   ಕೆಜಿಎಫ್ ಸಿನಿಮಾದ ಗೀತೆಯೊಂದಕ್ಕೆ ಡ್ಯಾನ್ಸ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

published on : 13th August 2019

ಕೆಜಿಎಫ್ 2ನಲ್ಲಿ ಯುವ 'ರಾಕಿ ಬಾಯ್' ಆಗಿ ತಮಿಳು ನಟ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸ್ಯಾಂಡಲ್ವುಡ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿತ್ತು. ಈ ಚಿತ್ರದಲ್ಲಿ ಯಶ್ ಬಾಲಕನ ಪಾತ್ರದಲ್ಲಿ ಅನ್ಮೋಲ್ ವಿಜಯ್ ಭಟ್ಕಳ್ ಅಭಿನಯಿಸಿ ಜೀವ ತುಂಬಿದ್ದರು. ಇದೀಗ ಯುವ ರಾಖಿ ಬಾಯ್ ಯಾರಾಗಲಿದ್ದಾರೆ ಎಂಬುದಕ್ಕೆ ತೆರೆ ಬಿದ್ದಿದೆ. 

published on : 12th August 2019

ಮಹೇಶ್ ಬಾಬುಗಾಗಿ ಮಾಡಿದ್ದ ಕಥೆ ಯಶ್ ಪಾಲು: ಪುರಿ ಜಗನ್ನಾಥ್ ಚಿತ್ರಕ್ಕೆ ರಾಕಿ ಭಾಯ್ ಹೀರೋ!

ಪ್ರಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಜನ ಗಣ ಮನ’ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.

published on : 31st July 2019

ಯಶ್ ಗೆ ಆ್ಯಕ್ಟಿಂಗ್ ಹೇಳಿಕೊಟ್ಟಿದ್ದೇ....; ತೆಲುಗು ನಟ ಆಕಾಶ್ ಶಾಕಿಂಗ್ ಹೇಳಿಕೆ!

ರಾಕಿಂಗ್ ಸ್ಟಾರ್ ಯಶ್ ಅವರ ಕುರಿತಂತೆ ಖ್ಯಾತ ತೆಲುಗು ನಟ ಜೈ ಆಕಾಶ್ ಶಾಕಿಂಗ್ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

published on : 30th July 2019

ಕೆಜಿಎಫ್-2 ನಲ್ಲಿ ಅಧೀರನ ಪಾತ್ರದಲ್ಲಿ ಸಂಜಯ್ ದತ್: ರಾಕಿ ಭಾಯ್ ಹೇಳಿದ್ದೇನು?

ನಟ ಸಂಜಯ್ ದತ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಕೆಜಿಎಫ್ ಚಾಪ್ಟರ್-2 ಸಿನಿಮಾದಲ್ಲಿ ಅಧೀರ ಪಾತ್ರವನ್ನು ರಿವೀಲ್ ಮಾಡಿದೆ. ಅಧೀರ ಪಾತ್ರದಲ್ಲಿ ಬಾಲಿವುಡ್ ನಟ ...

published on : 30th July 2019

ಕೆಜಿಎಫ್ 2 'ಅಧೀರ' ಯಾರೆಂಬ ಕುತೂಹಲಕ್ಕೆ ತೆರೆ; ಫಸ್ಟ್ ಲುಕ್‌ನಲ್ಲಿ ಬಹಿರಂಗ!

2018ರಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಮಾಡಿತ್ತು. ಬರೋಬ್ಬರಿ 240ಕ್ಕೂ ಹೆಚ್ಚು ಕೋಟಿ ಕಲೆಕ್ಷನ್ ಮಾಡಿತ್ತು.

published on : 29th July 2019

ಕೆಜಿಎಫ್ 2 ಲೇಟೆಸ್ಟ್ ಅಪ್‌ಡೇಟ್ ಬಹಿರಂಗ: ಅಧೀರ ಫಸ್ಟ್ ಲುಕ್, ಸಂಜಯ್ ದತ್ ಆಗ್ತಾರಾ?

2018ರಲ್ಲಿ ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಇದೀಗ ಕೆಜಿಎಫ್ 2ಗಾಗಿ ದೇಶವೇ...

published on : 26th July 2019

ಯಾವುದೇ ಕಾರಣಕ್ಕೂ ರಾಧಿಕಾ ಪ್ರತಿಭೆ ವೇಸ್ಟ್ ಆಗಲು ಬಿಡುವುದಿಲ್ಲ: ಯಶ್

ಮೂರು ವರ್ಷಗಳ ನಂತರ ಸ್ಯಾಂಡಲ್ ವುಡ್ ನ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಮತ್ತೆ ಬೆಳ್ಳಿ ತೆರೆ ಮೇಲೆ ...

published on : 13th July 2019

ವೈಜಿಎಫ್ ಚಾಪ್ಟರ್-2: ಮಗಳ ನಾಮಕರಣದ ಬೆನ್ನಲ್ಲೇ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಯಶ್ ದಂಪತಿ!

ಮಗಳ ನಾಮಕರಣದ ಬೆನ್ನಲ್ಲೇ ನಟ ಯಶ್ ಮತ್ತೊಂದು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.

published on : 26th June 2019

ಯಶ್- ರಾಧಿಕಾ ಪಂಡಿತ್ ಮುದ್ದಿನ ಮಗಳ ಹೆಸರು ಬಹಿರಂಗ

ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಮುದ್ದಿನ ಮಗಳಿಗೆ ಏನು ಅಂತಾ ಹೆಸರಿಡಬಹುದು ಎಂದು ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದರು. ಆ ಹೆಸರು ಇಂದು ಬಹಿರಂಗವಾಗಿದೆ.

published on : 23rd June 2019

ಬಾಡಿಗೆ ಮನೆಗೆ ಹಾನಿ ಪ್ರಕರಣ: ಯಶ್ ತಾಯಿ ವಿರುದ್ಧ ಎಫ್ ಐಆರ್ ರದ್ದುಗೊಳಿಸಿದ ಹೈಕೋರ್ಟ್

ರಾಕಿಂಗ್ ಸ್ಟಾರ್ ಯಶ್​​ ಬಾಡಿಗೆ ಮನೆ ಖಾಲಿ ಮಾಡುವಾಗ ಗೃಹ ಬಳಕೆ ವಸ್ತುಗಳನ್ನು ಹಾಳು ಮಾಡಿತ್ತು ,ಹಾಗೂ ಮನೆಗೆ ಹಾನೀಯನ್ನುಂಟು ಮಾಡಿದ್ದರು ಎಂದು ಆರೋಪಿಸಿ ಮನೆ ಮಾಲೀಕರು ದಾಖಲಿಸಿದ್ದ ಎಫ್​​ಐಆರ್​​ ನ್ನು ರದ್ದುಗೊಳಿಸಿ ಆದೇಶ ನೀಡಿದೆ.

published on : 18th June 2019

ನಟ ಯಶ್ ತಾಯಿ ಪುಷ್ಪಾ ವಿರುದ್ಧ ಎಫ್ ಐ ಆರ್ ದಾಖಲು!

ಬಾಡಿಗೆ ಮನೆಯನ್ನು ವಾಸಕ್ಕೆ ಯೋಗ್ಯವಲ್ಲದ ರೀತಿ ನಾಶಪಡಿಸಿ ಮಾಲೀಕರಿಗೆ ನಷ್ಟ ಉಂಟು ಮಾಡಿದ ಆರೋಪದ ಮೇಲೆ ನಟ ಯಶ್ ತಾಯಿ ಹಾಗೂ ...

published on : 13th June 2019
1 2 3 4 5 6 >