• Tag results for ಯುಎಸ್ ಓಪನ್

ನಾಲ್ಕನೇ ಬಾರಿಗೆ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟ ರಾಫೆಲ್ ನಡಾಲ್

ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಓಪನ್ ಟೂರ್ನಿಯ ಪೈನಲ್ ನಲ್ಲಿ ಸ್ಪೈನ್ ನ ಟೆನ್ನಿಸ್ ದಂತಕಥೆ ರಾಫೆಲ್ ನಡಾಲ್ ವಿರೋಚಿತ ಜಯ ಸಾಧಿಸಿ ನಾಲ್ಕನೇ ಬಾರಿಗೆ ಯುಎಸ್ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

published on : 9th September 2019

23 ಬಾರಿ ಚಾಂಪಿಯನ್ ಸೆರೆನಾ ಮಣಿಸಿ ಗ್ರಾಂಡ್ ಸ್ಲಾಮ್ ಗೆದ್ದ 19 ವರ್ಷದ ಬಿಯಾಂಕಾ ಆಂಡ್ರೀಸ್ಕು

ಯುಎಸ್ ಓಪನ್ ಟೂರ್ನಿಯಲ್ಲಿ 23 ಗ್ರಾಂಡ್ ಸ್ಲಾಮ್ ವಿನ್ನರ್ ಅಮೆರಿಕದ ಸೆರೆನಾ ವಿಲಿಯಮ್ಸ್ ಗೆ 19 ವರ್ಷದ ಉದಯೋನ್ಮುಖ ಆಟಗಾರ್ತಿ ಬಿಯಾಂಕಾ ಆಂಡ್ರೀಸ್ಕು ಆಘಾತ ನೀಡಿದ್ದು. ಚೊಚ್ಚಲ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

published on : 8th September 2019

ಯುಎಸ್ ಓಪನ್‌: ಸೆಮಿಫೈನಲ್‌ ಗೆ ಸೆರೇನಾ ವಿಲಿಯಮ್ಸ್‌, ಫೆಡರರ್ ಗೆ ಸೋಲಿನ ಆಘಾತ

ಆರು ಬಾರಿ ಚಾಂಪಿಯನ್‌ ಸೆರೇನಾ ವಿಲಿಯಮ್ಸ್‌ ಅವರು ಚೀನಾದ ಕಿಯಾಂಗ್‌ ವಾಂಗ್‌ ಅವರ ವಿರುದ್ಧ ಗೆದ್ದು ಯುಎಸ್‌ ಓಪನ್‌ ಸೆಮಿಫೈನಲ್‌ ಪ್ರವೇಶ ಮಾಡಿದ್ದಾರೆ.

published on : 4th September 2019

ಯುಎಸ್ ಓಪನ್ ಗೆ ಅರ್ಹತೆ ಪಡೆದ ಸುಮಿತ್‌ ನಗಾಲ್‌ ಗೆ ಟೆನ್ನಿಸ್ ದೈತ್ಯ ಫೆಡರರ್ ಎದುರಾಳಿ!

ಭಾರತೀಯ ಟೆನ್ನಿಸ್ ತಾರೆ ಸುಮಿತ್ ನಗಾಲ್ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ವಿಶ್ವ ಅಗ್ರಮಾನ್ಯ ಟೆನ್ನಿಸ್ ತಾರೆ ರೋಜರ್ ಫೆಡರರ್ ಅವರನ್ನು ಎದುರಿಸಲಿದ್ದಾರೆ. ಈ ಮೂಲಕ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಪಂದ್ಯವನ್ನಾಡುವ  ಕನಸನ್ನು ನನಸಾಗಿಸಿಕೊಳ್ಳುತ್ತಿದ್ದಾರೆ.

published on : 24th August 2019