• Tag results for ಯುಟಿ ಖಾದರ್

ಎನ್ಆರ್'ಸಿ ಬಗ್ಗೆ ಸರ್ಕಾರದಿಂದ ಯಾವುದೇ ಸ್ಪಷ್ಟನೆಗಳಿಲ್ಲ: ಶಾಸಕ ಯುಟಿ ಖಾದರ್

ಎನ್ಆರ್'ಸಿ ಅನುಷ್ಠಾನಕ್ಕಾಗಿ ಪೌರತ್ವ ಕಾಯ್ದೆಯನ್ನು ತರಲಾಗಿದ್ದು, ಗೊಂದಲಕ್ಕೆ ಕಾರಣವಾಗಿರುವ ರಾಷ್ಟ್ರೀಯ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ರಾಜ್ಯದಲ್ಲಿ ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯು.ಟಿ.ಖಾದರ್ ಅವರು ಹೇಳಿದ್ದಾರೆ. 

published on : 19th December 2019

ನಾವು ಬೀದಿಗಿಳಿದರೆ ನಿಮ್ಮ ಗತಿ ಏನಾಗುತ್ತದೆ ಎಂಬುದನ್ನು ಆಲೋಚಿಸಿ: ಯು.ಟಿ.ಖಾದರ್‌ಗೆ ಸಿ.ಟಿ.ರವಿ ಎಚ್ಚರಿಕೆ

ಪೌರತ್ವ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಿದ್ದೇ ಆದಲ್ಲಿ ರಾಜ್ಯ ಹೊತ್ತಿ ಉರಿಯಲಿದೆ ಎಂಬ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ ಸಚಿವ ಸಿ.ಟಿ. ರವಿ...

published on : 18th December 2019

ಪ್ರಧಾನಿ ಮೋದಿಯಿಂದ ರಾಜ್ಯದ ಜನತೆಗೆ ಅವಮಾನ: ಯುಟಿ ಖಾದರ್ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡದೇ ರಾಜ್ಯದ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಕಿಡಿಕಾರಿದ್ದಾರೆ.  

published on : 29th September 2019

ವಿಜಿ ಸಿದ್ಧಾರ್ಥ್ ಸಾವು: ಇದು ಅತ್ಯಂತ ನೋವಿನ ಸಂಗತಿ, ಬಹಳ ಬೇಸರವಾಗ್ತಿದೆ: ಯುಟಿ ಖಾದರ್

ಕೆಫೆ ಕಾಫಿ ಡೇ ಸಂಸ್ಥೆಯ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಸಾವಿನಿಂದಾಗಿ ತೀವ್ರ ದುಃಖವಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಯುಟಿ ಖಾದರ್ ಹೇಳಿದ್ದಾರೆ.

published on : 31st July 2019

ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದ್ದು ಹೇಗೆ, ಪ್ರತ್ಯಕ್ಷ ದರ್ಶಿ ಹೇಳಿದ್ದೇನು?

ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ಅವರ ಮೃತದೇಹ ಸತತ 46 ಗಂಟೆಗಳ ಬಳಿಕ ಪತ್ತೆಯಾಗಿದ್ದು, ಸ್ಥಳೀಯ ಮೀನುಗಾರರು ಮೊದಲು ಮೃತದೇಹವನ್ನು ಪತ್ತೆ ಮಾಡಿದ್ದಾರೆ.

published on : 31st July 2019

ಸಿದ್ಧಾರ್ಥ್ ತವರು ಚಟ್ಟನ ಹಳ್ಳಿಯಲ್ಲಿ ಅಂತಿಮ ವಿಧಿವಿಧಾನ: ಕುಟುಂಬಸ್ಥರ ಹೇಳಿಕೆ

ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪಾರ್ಥೀವ ಶರೀರ ಪತ್ತೆಯಾದ ಬೆನ್ನಲ್ಲೇ, ಅವರ ತವರು ಮೂಡಿಗೆರೆ ತಾಲೂಕಿನ ಚಟ್ಟನ ಹಳ್ಳಿಯಲ್ಲಿ ಪಾರ್ಥೀವ ಶರೀರದ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

published on : 31st July 2019

ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವು; ಸಿಎಂ ಬಿಎಸ್ ವೈ, ಎಚ್ ಡಿ ದೇವೇಗೌಡ ಸೇರಿದಂತೆ ಗಣ್ಯರ ಸಂತಾಪ

ಕಾಫೆ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

published on : 31st July 2019

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ: ಸಚಿವ ಯು.ಟಿ.ಖಾದರ್

ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಇನ್ನೂ ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ನೀಡುವುದಕ್ಕೂ ಒಂದು...

published on : 5th July 2019