• Tag results for ಯುವಕ

ಇನ್ನೊಬ್ಬನೊಂದಿಗಿದ್ದಾಳೆಂಬ ಕಾರಣಕ್ಕೆ ಚೂರಿ ಇರಿದು, ಗುಂಡಿಕ್ಕಿದ ಪಾಗಲ್ ಪ್ರೇಮಿ, ವಿಡಿಯೋ ವೈರಲ್!

ತನ್ನ ಪ್ರೇಯಸಿ ಇನ್ನೊಬ್ಬ ಯುವಕನ ಜೊತೆ ಇದ್ದ ವಿಚಾರ ತಿಳಿದು ಕೋಪಗೊಂಡ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚೂರಿ ಇರಿದು, ನಂತರ ಗನ್ ಪಾಯಿಂಟ್ ನಲ್ಲಿ ಗುಂಡಿಕ್ಕಿದ್ದಾನೆ. ವಿಡಿಯೋ ಭಯಾನಕವಾಗಿದೆ.

published on : 28th September 2020

ಬೀದರ್‌: ಪೊಲೀಸರಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದಿದ್ದ ಯುವಕ ಸಾವು, ಆತುರಕ್ಕೆ ಬಿದ್ದು ಜೀವವನ್ನೇ ಕಳಕೊಂಡ!

ಪೊಲೀಸರ ವಶದಲ್ಲಿದ್ದ ಆರೋಪಿ ಯುವಕನೋರ್ವ ರಾತ್ರಿ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಮಲನಗರ ತಾಲ್ಲೂಕಿನ ಮುರ್ಗ(ಕೆ ) ಗ್ರಾಮದಲ್ಲಿ ನಡೆದಿದೆ.

published on : 24th September 2020

ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಶೀಘ್ರದಲ್ಲೇ ಸರ್ಕಾರ ಆದೇಶ

ರಾಜ್ಯ ಸರ್ಕಾರದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಕೂಡ ತಮ್ಮಲ್ಲಿನ ಸಿ ಮತ್ತು ಡಿ ವೃಂದದಲ್ಲಿನ ಎಲ್ಲಾ ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಹಾಲಿ ಜಾರಿ ಇರುವ ಆದೇಶವನ್ನು ಅನ್ವಯಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 

published on : 24th September 2020

ಕುಡಿದ ಅಮಲಿನಲ್ಲಿ ನೇಣಿಗೆ ಶರಣಾದ ಯುವಕ  

ಅತಿಯಾಗಿ ಮದ್ಯದ ಚಟಕ್ಕೆ ದಾಸನಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

published on : 23rd September 2020

ಹಾವೇರಿ: ಎತ್ತಿನ ಬಂಡಿ ಸಮೇತ ನೀರುಪಾಲಾಗಿದ್ದ ಇಬ್ಬರು ಯುವಕರ ಶವ ಪತ್ತೆ

ಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ. 

published on : 23rd September 2020

ಹಾವೇರಿ: ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ನದಿ ಪಾಲು, ಮುಂದುವರೆದ ಶೋಧ ಕಾರ್ಯ

ತುಂಗಭದ್ರಾ ನದಿ ನೀರಿನಲ್ಲಿ ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ಕೊಚ್ಚಿಹೋಗಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಣನತಂಬಿ-ನಿಟ್ಟೂರು ಕ್ರಾಸ್ ಗ್ರಾಮ ಬಳಿ ಸೋಮವಾರ ನಡೆದಿದೆ.

published on : 21st September 2020

ಮಂಡ್ಯ: ಗ್ರಾಮದ ಮಧ್ಯೆಯೇ ಯುವಕನ ಬರ್ಬರ ಹತ್ಯೆ!

ಗ್ರಾಮದ ಮಧ್ಯೆದಲ್ಲಿಯೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಗ್ರಾಮದ ಪೂಜಾರಿ ಮಂಜಣ್ಣ ಎಂಬುವರ ಮಗ ಅಭಿಷೇಕ್(೨೫) ಕೊಲೆಯಾದ ಯುವಕ.

published on : 20th September 2020

ಆನ್‌ಲೈನ್ ವಂಚನೆ: ಹರಿಯಾಣ ಪೋಲೀಸರಿಂದ ಸಿನಿಮೀಯ ಶೈಲಿಯಲ್ಲಿಗದಗ ಯುವಕನ ಬಂಧನ

ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸಮಯ. ಎಲ್ಲವೂ ಶಾಂತವಾಗಿದ್ದ ಸವದಿ ಗ್ರಾಮದಲ್ಲಿ ಚಲನಚಿತ್ರದಲ್ಲಿ ಇದ್ದಕ್ಕಿದ್ದಂತೆ ಏನೋ ಘಟಿಸಿದಾಗ ನಡೆಯುವಂತೆ ಗ್ರಾಮಸ್ಥರು ಗಾಬರಿಗೊಂಡು ಹೊರಬಂದಿದ್ದರು. ಅದಾಗ . ಕಾರಿನಲ್ಲಿ ಬಂದ ನಾಲ್ಕು ವ್ಯಕ್ತಿಗಳು, ಯುವಕನೊಬ್ಬನನ್ನು ಬಲವಂತವಾಗಿ ಕರೆದೊಯ್ದಿದ್ದರು.  ಗ್ರಾಮಸ್ಥರು ಆ ಯುವಕನನ್ನು ರಕ್ಷಿಸಲು ಮುಂದಾದ ವೇಳೆ  ಕಾರಿನಲ್ಲಿದ್ದವರು ಪಿ

published on : 20th September 2020

ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನಿಗೆ ಧರ್ಮದೇಟು: ಯುವಕನಿಂದ ಪ್ರತಿ ದೂರು, ಮಹಿಳೆ ಸೇರಿ ನಾಲ್ವರ ಬಂಧನ

ಮಹಿಳೆಯೊಬ್ಬರಿಗೆ ಅಸಭ್ಯ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದ ಆರೋಪದಡಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

published on : 17th September 2020

ಬೆಂಗಳೂರು: ಬಾರ್ ನಲ್ಲಿ ಜಗಳ, ತಲವಾರು ಝಳಪಿಸಿದ್ದ ಆರೋಪಿಯ ಕಾಲಿಗೆ ಗುಂಡೇಟು

ಬಾರ್ ನಲ್ಲಿ ಜಗಳ ಮಾಡಿ ರಸ್ತೆಯಲ್ಲಿ ತಲವಾರು ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಆರೋಪಿಯೊಬ್ಬನ ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ದೇವರಜೀವನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

published on : 17th September 2020

ಪಾರ್ಟಿಗೆ ಬಂದ ಬ್ಯೂಟಿಷಿಯನ್‍ಗೆ ಕಂಠಪೂರ್ತಿ ಎಣ್ಣೆ ಕುಡಿಸಿ ಗೆಳೆಯರಿಂದಲೇ ಸಾಮೂಹಿಕ ಅತ್ಯಾಚಾರ!

ಹುಟ್ಟುಹಬ್ಬದ ಪಾರ್ಟಿಗೆ ಗೆಳೆಯತಿಯನ್ನು ಕರೆಸಿಕೊಂಡಿದ್ದ ಗೆಳೆಯರು ಆಕೆಗೆ ಎಣ್ಣೆ ಕುಡಿಸಿ ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. 

published on : 7th September 2020

ಬೆಂಗಳೂರು: ಬೈಕ್ ವೀಲ್ಹಿಂಗ್ ಮಾಡುತ್ತಿದ್ದ 17 ಯುವಕರ ಬಂಧನ

ನಗರದ ನೈಸ್ ರಸ್ತೆ ಹಾಗೂ ಹೊಸೂರು ಮುಖ್ಯರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ 17 ಯುವಕರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

published on : 6th September 2020

ಭೀಮಾನದಿಯಲ್ಲಿ ಮುಳುಗಿ ನಾಲ್ವರು ಯುವಕರು ನೀರುಪಾಲು

ಭೀಮಾನದಿಯಲ್ಲಿ ಈಜಲು ತೆರಳಿದ್ದ ಐವರ ಪೈಕಿ ನಾಲ್ವರು ಜಲಸಮಾಧಿಯಾಗಿದ್ದು ಅದೃಷ್ಟವಶಾತ್ ಓರ್ವ ಬದುಕುಳಿದಿದ್ದಾನೆ. 

published on : 6th September 2020

ಗದಗ:ಕೊರೋನಾಗೆ ಹೆದರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

ಕೋವಿಡ್-19 ಸಾಂಕ್ರಾಮಿಕ ಬಂದ ಮೇಲೆ ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಕೊರೋನಾಗೆ ಹೆದರಿ ಅಲ್ಲಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಸಹ ನಿಂತಿಲ್ಲ.

published on : 4th September 2020

ವಿಜಯಪುರ ಜಿಲ್ಲೆಯಲ್ಲಿ ದಲಿತ ಯುವಕನ ಹತ್ಯೆ, ಬಿಜೆಪಿ ಕೊಲೆಗಡುಕರಿಗೆ ಬೆಂಬಲ ನೀಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪ

ದೇವಸ್ಥಾನದ ಕಟ್ಟೆ ಮೇಲೆ ಮೇಲ್ಜಾತಿಯವರೊಂದಿಗೆ ಕುಳಿತ 28 ವರ್ಷ ದಲಿತ ಯುವಕನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಅಮಾನುಷ ಘಟನೆ ವಿಜಯಪುರ ಜಲ್ಲೆಯ ಸಿಂದಗಿ ತಾಲ್ಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

published on : 29th August 2020
1 2 3 4 5 6 >