• Tag results for ಯೂಟರ್ನ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಎಂದಿಗೂ ಮಾತನಾಡಿಲ್ಲ: ಯೂಟರ್ನ್ ಹೊಡೆದ ರಮೇಶ್ ಜಾರಕಿಹೊಳಿ

ಮಹೇಶ್ ಕುಮಟಳ್ಳಿಯಿಂದಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮಹೇಶ್ ಅವರಿಗೆ ಉನ್ನತ ಹುದ್ದೆ ಸಿಗಲಿದೆ. ಅವರಿಗೆ ಅನ್ಯಾಯ ಮಾಡೋಲ್ಲ, ಅನ್ಯಾಯ ಆಗಿದೆ ಎಂದು ಒಂದು ಮಾತು ಹೇಳಿದರೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದ ಗೋಕಾಕ್ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು, ಇದೀಗ ತಮ್ಮ ಹೇಳಿಕೆ ಕುರಿತು ಯೂಟರ್ನ್ ಹೊಡೆದಿದ್ದಾರೆ. 

published on : 24th February 2020

ಬಡವರಿಗೆ ಸಬ್ಸಿಡಿ ಮದ್ಯ ಪೂರೈಕೆ: ಯೂಟರ್ನ್ ಹೊಡೆದ ಅಬಕಾರಿ ಸಚಿವ

ಬಡವರಿಗೆ ಸಬ್ಡಿಡಿ ದರದಲ್ಲಿ ಮದ್ಯ ಪೂರೈಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದ ಅಬಕಾರಿ ಸಚಿವ ಹೆಚ್.ನಾಗೇಶ್ ಅವರು ಇದೀಗ ಯೂಟರ್ನ್ ಹೊಡೆದಿದ್ದಾರೆ.

published on : 1st January 2020

ಮೇಕೆದಾಟು, ಉಪನಗರ ರೈಲು ಯೋಜನೆ ಬಗ್ಗೆ ಮಾಹಿತಿ ಇರಲಿಲ್ಲ: ಸದಾನಂದಗೌಡ ಯೂ-ಟರ್ನ್

ಬೆಂಗಳೂರು ಉಪ ನಗರ ರೈಲು ಯೋಜನೆ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ...

published on : 4th June 2019

ಕಾಂಗ್ರೆಸ್‌ ಪ್ರಧಾನಿ ಹುದ್ದೆಗಾಗಿ ಹಕ್ಕು ಮಂಡಿಸಲಿದೆ: ಗುಲಾಂ ನಬಿ ಆಜಾದ್‌ ಯೂ-ಟರ್ನ್‌

ಕೇಂದ್ರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಪ್ರಧಾನಿ ಹುದ್ದೆಗಾಗಿ ಪಟ್ಟು ಹಿಡಿಯುವುದಿಲ್ಲ. ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ...

published on : 17th May 2019