- Tag results for ಯೋಗಿ ಆದಿತ್ಯನಾಥ್
![]() | ಅತ್ಯಾಚಾರ,ಪ್ರಕರಣ ವಿಚಾರಣೆಗಾಗಿ 218 ತ್ವರಿತ ನ್ಯಾಯಾಲಯ ಸ್ಥಾಪನೆಗೆ ಉತ್ತರ ಪ್ರದೇಶ ಸಂಪುಟ ತೀರ್ಮಾನಮಕ್ಕಳ ಮೇಲಿನ ಅಪರಾಧ ಹಾಗೂ ತ್ಯಾಚಾರಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ 218 ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾವನೆಯನ್ನು ಉತ್ತರ ಪ್ರದೇಶ ಸಚಿವ ಸಂಪುಟ ಸೋಮವಾರ ಅಂಗೀಕರಿಸಿದೆ. |
![]() | ಯೋಗಿಗೆ ಅಯೋಧ್ಯೆ ಟ್ರಸ್ಟ್ ಸಾರಥ್ಯ: ಮಹಾಂತ ಗೋಪಾಲ ದಾಸ್ ಆಗ್ರಹಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ದೇಶಕ್ಕಾಗಿ ರಚನೆಯಾಗಲಿರುವ ಟ್ರಸ್ಟ್ ನೇತೃತ್ವವನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಹಿಸಿಕೊಳ್ಳಬೇಕೆಂದು ರಾಮಜನ್ಮ ಭೂಮಿ ನ್ಯಾಸ್ (ಆರ್ಜೆಎನ್) ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸ್ ಒತ್ತಾಯ ಮಾಡಿದ್ದಾರೆ. |
![]() | ಅಯೋಧ್ಯ ತೀರ್ಪಿನ ನಂತರ ರಾಜ್ಯದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು-ಯೋಗಿ ಆದಿತ್ಯನಾಥ್ಅಯೋಧ್ಯೆ ವಿಷಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಯಾವುದೇ ದಿನ ಹೊರಬೀಳಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. |
![]() | ದೀಪಾವಳಿ ವಿಶೇಷ: 5.5 ಲಕ್ಷ ದೀಪ ಬೆಳಗಿಸಿ ಗಿನ್ನಿಸ್ ದಾಖಲೆ ಬರೆದ ಶ್ರೀರಾಮನ ಅಯೋಧ್ಯೆ!ಶನಿವಾರ ದೀಪಾವಳಿ ಮುನ್ನಾದಿನದಂದು ಹಿಂದೂಗಳ ಪಾಲಿನ ಪವಿತ್ರ ಕ್ಷೇತ್ರ ಅಯೋಧ್ಯೆ ಹೊಸದೊಂದು ದಾಖಲೆಗೆ ಸಾಕ್ಷಿಯಾಗಿದೆ. ನಗರದಲ್ಲಿ ಒಟ್ಟಾರೆ 5.5 ಲಕ್ಷ ದೀಪಗಳ ಹಚ್ಚುವ ಮೂಲಕ ಗಿನ್ನಿಸ್ ಬುಕ್ ದಾಖಲೆಗೆ ಸೇರಿದೆ. |
![]() | ಕಮಲೇಶ್ ತಿವಾರಿ ಕುಟುಂಬಕ್ಕೆ ಮನೆ, 15 ಲಕ್ಷ ರೂ. ಪರಿಹಾರ ಘೋಷಿಸಿದ ಉತ್ತರ ಪ್ರದೇಶ ಸಿಎಂದುಷ್ಕರ್ಮಿಗಳಿಂದ ತನ್ನ ಕಚೇರಿಯಲ್ಲೇ ಹತ್ಯೆಗೀಡಾದ ಹಿಂದೂ ಸಮಾಜ ಪಕ್ಷದ ಮುಖ್ಯಸ್ಥ ಕಮಲೇಶ್ ತಿವಾರಿ ಅವರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ಹಾಗೂ ಮನೆ ನೀಡುವುದಾಗಿ ಬುಧವಾರ ಘೋಷಿಸಿದೆ. |
![]() | ಸಿಎಂ ಬರದಿದ್ದರೆ ಅಂತ್ಯ ಸಂಸ್ಕಾರವಿಲ್ಲ, ಪ್ರಾಣತ್ಯಾಗಕ್ಕೂ ಸಿದ್ಧ: ಕಮಲೇಶ್ ತಿವಾರಿ ಪತ್ನಿಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಭೇಟಿ ನೀಡಿ ಸಾಂತ್ವನ ಹೇಳುವವರೆಗೂ ಕಮಲೇಶ್ ತಿವಾರಿಯ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. |
![]() | ಉತ್ತರ ಪ್ರದೇಶ: ಚಿತ್ರಕೂಟದಲ್ಲಿ ರಾಜ್ಯದ ಮೊದಲ ಹಗ್ಗದ ಮಾರ್ಗ ಉದ್ಘಾಟಿಸಿದ ಯೋಗಿ ಆದಿತ್ಯನಾಥ್ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚಿತ್ರಕೂಟದಲ್ಲಿ ರಾಜ್ಯದ ಮೊದಲ ಹಗ್ಗದ ಮಾರ್ಗ ('ರೋಪ್'ವೇ)ವನ್ನು ಶನಿವಾರ ಉದ್ಘಾಟಿಸಿ, ಕಾಮನಾಥ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. |
![]() | ಸರ್ಕಾರದಿಂದ ಸಿಎಂ, ಸಚಿವರ ಆದಾಯ ತೆರಿಗೆ ಪಾವತಿಗೆ ಅಂತ್ಯ, 4 ದಶಕಗಳ ನಿಯಮ ರದ್ದುಗೊಳಿಸಿದ ಯೋಗಿಕಳೆದ ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಮತ್ತು ಸಂಪುಟದ ಸಚಿವರ ಆದಾಯ ತೆರಿಗೆಯನ್ನು ಸರ್ಕಾರದ ಬೊಕ್ಕಸದಿಂದಲೇ ಪಾವತಿಸುತ್ತಿದ್ದ ನಿಯಮಕ್ಕೆ ಕೊನೆಗೂ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಅಂತ್ಯ ಹಾಡಿದೆ. |
![]() | ಯೋಗಿ ಆದಿತ್ಯನಾಥ್ ಸಂಪುಟ ಪುನರ್ ರಚನೆ: ಸಚಿವರಾಗಿ 23 ಶಾಸಕರು ಪ್ರಮಾಣಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಮೊದಲ ಬಾರಿಗೆ ಸಂಪುಟ ಪುನರ್ರಚನೆ ಮಾಡಿದ್ದು, 23 ಹೊಸ ಶಾಸಕರಿಗೆ ಮಂತ್ರಿ ಭಾಗ್ಯ ನೀಡಿದ್ದಾರೆ. |
![]() | ಜೇಟ್ಲಿ ಆರೋಗ್ಯ ಮತ್ತಷ್ಟು ಕ್ಷೀಣ: ಯೋಗಿ ಆದಿತ್ಯನಾಥ್ ಸಂಪುಟ ಪುನಾರಚನೆ ಮುಂದೂಡಿಕೆತ್ತರ ಪ್ರದೇಶದ ಬಹುನಿರೀಕ್ಷಿತ ಯೋಗಿ ಆದಿತ್ಯನಾಥ್ ಸರ್ಕಾರದ ಸಂಪುಟ ಪುನಾರಚನೆ ಮುಂದೂಡಲ್ಪಟ್ಟಿದೆ. ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿರುವುದರಿಂದ ಇಂದು ನಡೆಯಬೇಕಾಗಿದ್ದ ಸಂಪುಟ ಪುನಾರಚನೆಯನ್ನು ಮುಂದೂಡಲಾಗಿದೆ. |
![]() | ಮಹಾಭಾರತ ಯುದ್ಧಕ್ಕೆ ಮುನ್ನವೂ ಸಂಧಾನ ಪ್ರಯತ್ನ ನಡೆದಿತ್ತು: ಯೋಗಿ ಆದಿತ್ಯನಾಥ್ಬಹುದೀರ್ಘಕಾಲದ ಅಯೋಧ್ಯೆ ರಾಮಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಿಂಡ ರಚನೆಯಾಗಿದ್ದ ಸಂಧಾನ ಸಮಿತಿ ಅಂತಿಮ ತೀರ್ಮಾನಕ್ಕೆ ಬರಲು ವಿಫಲವಾಗಿದೆ ಎನ್ನುವುದನ್ನು.... |
![]() | 20 ವರ್ಷ ಹಳೆ ಕೊಲೆ ಪ್ರಕರಣ: ಯೋಗಿ ಆದಿತ್ಯನಾಥ್ ಗೆ ಕ್ಲೀನ್ ಚಿಟ್20 ವರ್ಷಗಳ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ದಾಖಲಾಗಿದ್ದ ಕೊಲೆ ಪ್ರಕರಣವನ್ನು ವಿಶೇಷ ಕೋರ್ಟ್ ಬುಧವಾರ ವಜಾಗೊಳಿಸಿದೆ. |
![]() | ವಾರಣಾಸಿ ವಿಮಾನ ನಿಲ್ದಾಣ: ಪ್ರಧಾನಿ ಮೋದಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಕಂಚಿನ ಪ್ರತಿಮೆ ಅನಾವರಣಪ್ರಧಾನಿ ನರೇಂದ್ರ ಮೋದಿ ಶನಿವಾರ ವಾರಣಾಸಿಯ ಬಾಬತ್ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ.... |
![]() | ಭ್ರಷ್ಟರ ವಿರುದ್ಧ ಸಮರ ಸಾರಿದ ಯೋಗಿ ಆದಿತ್ಯನಾಥ್: 200 ಸಿಬ್ಬಂದಿಯನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಭ್ರಷ್ಟ, ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಸಮರ ಸಾರಿ 600 ಸರಕಾರಿ ನೌಕರರ ವಿರುದ್ದ .... |
![]() | ಆದಿತ್ಯನಾಥ್ ವಿರುದ್ಧ ಮಾನಹಾನಿ ಸುದ್ದಿ ಪ್ರಸಾರ: ನೋಯ್ಡಾ ಮೂಲದ ಟಿವಿ ಪತ್ರಕರ್ತರಿಗೆ ಜಾಮೀನುಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಮಾನಹಾನಿಕಾರಕ ಸುದ್ದಿ ಪ್ರಸಾರ ಮಾಡಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟ ನೋಯ್ಡಾ ಮೂಲದ ಟಿವಿ ಸುದ್ದಿ ವಾಹಿನಿಯ.... |