ದೇಶಯೋಧ ಔರಂಗಜೇಬ್ ಹತ್ಯೆಗೆ ಪ್ರತೀಕಾರ; ಗಲ್ಫ್ ಉದ್ಯೋಗ ತೊರೆದು ಭಾರತೀಯ ಸೇನೆ ಸೇರುತ್ತಿರುವ ಕಾಶ್ಮೀರಿ ಯುವಕರು!
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ಸೇನೆಯ ಹುತಾತ್ಮ ಯೋಧ ಔರಂಗಜೇಬ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ವಿವಿಧ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಸ್ಥರಾಗಿರುವ ಕಾಶ್ಮೀರಿ ಯುವಕರು ತಮ್ಮ ತಮ್ಮ ಉದ್ಯೋಗ ತೊರೆದು ಭಾರತೀಯ ಸೇನೆಗೆ ಸೇರುತ್ತಿದ್ದಾರೆ ಎಂದು ತಿಳಿದುಬಂದಿದೆ.