- Tag results for ರಂದೀಪ್ ಸಿಂಗ್ ಸುರ್ಜೇವಾಲ
![]() | ಯಡಿಯೂರಪ್ಪರನ್ನು ಸಿಎಂ ಹುದ್ದೆಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ: ಸುರ್ಜೆವಾಲದೆಹಲಿಯ ನೆರವಿನೊಂದಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದ್ದಾರೆ. |
![]() | ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ: ಸುರ್ಜೇವಾಲಾಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳ ವಿರುದ್ಧ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ. |
![]() | 666 ಕೋಟಿ ರೂ. ಕಿಕ್ ಬ್ಯಾಕ್ ಆರೋಪ: ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಸುರ್ಜೇವಾಲಾ ಒತ್ತಾಯಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಕ್ಕಳು ಮತ್ತು ಮೊಮ್ಮಕ್ಕಳು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿದ್ದು, ಈ ಕುರಿತು ತಮ್ಮ ಬಳಿ ಸಾಕ್ಷ್ಯ ದಾಖಲೆಗಳಿವೆ. |
![]() | ಕೋವಿಡ್ ನಿಯಂತ್ರಣ ಮರೆತು ಸಂಪುಟ ವಿಸ್ತರಣೆಯತ್ತ ಯಡಿಯೂರಪ್ಪ ಗಮನ: ಸುರ್ಜೇವಾಲ ಟೀಕೆಕೋವಿಡ್ ನಿಯಂತ್ರಣಕ್ಕೆ ಯೋಜನೆ ರೂಪಿಸದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಗಮನವನ್ನು ಕೇವಲ ಸಚಿವ ಸಂಪುಟ ವಿಸ್ತರಣೆಯತ್ತ ಹರಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. |