• Tag results for ರಕ್ಷಣಾ ಕಾರ್ಯ

ಟೌಕ್ಟೆ ಚಂಡಮಾರುತ: ಬಾರ್ಜ್ ಗಳಲ್ಲಿನ 89 ಸಿಬ್ಬಂದಿಗಳು ಇನ್ನೂ ಪತ್ತೆಯಾಗಿಲ್ಲ- ನೌಕಾಪಡೆ

ಟೌಕ್ಟೆ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ತೀವ್ರತರವಾದ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಕೂಲ ಪರಿಸ್ಥಿತಿಯಲ್ಲಿ ನೌಕಾಪಡೆ ರಕ್ಷಣಾ, ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ. 

published on : 19th May 2021

ಟೌಕ್ಟೇ ಚಂಡಮಾರುತ: ಮಂಗಳೂರು ಕಡಲ ತೀರದಲ್ಲಿ ಸಿಲುಕಿದ್ದ 9 ಮಂದಿ ರಕ್ಷಣೆ; ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ

ಟೌಕ್ಟೇ ಚಂಡಮಾರುತದ ಅಬ್ಬರದ ಅಲೆಗೆ ಸಿಲುಕಿ ಮಂಗಳೂರು ತೀರದ ಮೂಲ್ಕಿ ಬಳಿ ಕಲ್ಲುಬಂಡೆಯ ಪಕ್ಕ ದೋಣಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ 9 ಮಂದಿಯನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಸೋಮವಾರ ಬೆಳಗ್ಗೆ ರಕ್ಷಿಸಿದ್ದಾರೆ.

published on : 17th May 2021

ಮಧ್ಯಪ್ರದೇಶ ಬಸ್ ದುರಂತ: ಬದುಕುಳಿಯದ ಕೊನೆಯ ಪ್ರಯಾಣಿಕ, 5 ರಕ್ಷಣಾ ಕಾರ್ಯ ಅಂತ್ಯ

ಫೆಬ್ರವರಿ 16ರಿಂದ ಮಧ್ಯಪ್ರದೇಶದ ಸಿದ್ಧಿ ಬಳಿಯ ಕಾಲುವೆಗೆ ಬಸ್ ವೊಂದು ಉರುಳಿಬಿದ್ದು ದೊಡ್ಡ ಅನಾಹುತ ಸಂಭವಿಸಿತ್ತು. 

published on : 20th February 2021

ಉತ್ತರಾಖಂಡ್ ಪ್ರವಾಹ: ತಪೋವನದಲ್ಲಿ ಕಾರ್ಯತಂತ್ರದ ಬದಲಾವಣೆಯಿಂದ ರಕ್ಷಣಾ ಕಾರ್ಯಾಚರಣೆ ವಿಳಂಬ

ಉತ್ತರಾಖಂಡ್ ನ ಚಮೋಲಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ವಿಳಂಬಗೊಂಡಿದೆ. 

published on : 13th February 2021

ಚಮೋಲಿಯ ತಪೋವನದಲ್ಲಿ ಮುಂದುವರಿದ ರಕ್ಷಣಾ ಕಾರ್ಯ: 36 ಶವಗಳು ಪತ್ತೆ, 204 ಮಂದಿ ಕಣ್ಮರೆ

ಹಿಮ ಕುಸಿತದಿಂದ ತೀವ್ರ ಪ್ರವಾಹ ಉಂಟಾಗಿ ಸಾಕಷ್ಟು ಸಾವು ನೋವು ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

published on : 12th February 2021

ಚಮೋಲಿ ವಿಪತ್ತು: ಮತ್ತೊಂದು ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು, ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ!

 ಮತ್ತೊಂದು ಸುರಂಗದಲ್ಲಿ 37 ಕಾರ್ಮಿಕರು ಸಿಲುಕಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ತಪೋವನ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಲಾಗಿದೆ.

published on : 11th February 2021

ಉತ್ತರಾಖಂಡದಲ್ಲಿ ಹಿಮಸುನಾಮಿ: 32 ಮೃತದೇಹ ಪತ್ತೆ, 206 ಮಂದಿ ನಾಪತ್ತೆ, ಮುಂದುವರಿದ ಶೋಧ ಕಾರ್ಯಾಚರಣೆ

ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಹಿಮಸುನಾಮಿ ದುರಂತದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಿಮ ಸ್ಫೋಟದಿಂದ ಉಂಟಾದ ಪ್ರವಾಹದಿಂದ 207 ಮಂದಿ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

published on : 10th February 2021

ಯುಎಸ್ ರಕ್ಷಣಾ ಕಾರ್ಯದರ್ಶಿ ಸಿಬ್ಬಂದಿ ಮುಖ್ಯಸ್ಥರಾಗಿ ಭಾರತೀಯ ಮೂಲಕ ಕಾಶ್ ಪಟೇಲ್ ನೇಮಕ

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಕ್ರಿಸ್ ಮಿಲ್ಲರ್ ಅವರ ಸಿಬ್ಬಂದಿವರ್ಗಗಳ ಮುಖ್ಯಸ್ಥರನ್ನಾಗಿ ಭಾರತೀಯ ಮೂಲದ ಕಾಶ್ ಪಟೇಲ್ ಅವರನ್ನು ನೇಮಿಸಲಾಗಿದೆ ಎಂದು ಪೆಂಟಗನ್ ಪ್ರಕಟಿಸಿದೆ.

published on : 11th November 2020

ಇಂಡೋ-ಯುಎಸ್ 2+2 ಸಂವಾದ: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್- ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಭಾರತ-ಯುಎಸ್ ನ ಮೂರನೇ  2 + 2 ಮೈತ್ರಿ ಸಂವಾದದಲ್ಲಿ ಭಾಗವಹಿಸುವುದಕ್ಕಾಗಿ ವಿದೇಶಾಂಗ ಕಾರ್ಯದರ್ಶಿ ಮೈಕೆಲ್ ಪೊಂಪಿಯೊ ಅವರೊಂದಿಗೆ ಭಾರತಕ್ಕೆ ಆಗಮಿಸಿದ ಯುಎಸ್ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಅವರಿಗೆ ಸೋಮವಾರ ಸೌತ್ ಬ್ಲಾಕ್‌ನಲ್ಲಿ ಗಾರ್ಡ್ ಆಫ್ ಆನರ್ ನೀಡಿ ಸತ್ಕರಿಸಲಾಗಿದೆ. 

published on : 26th October 2020