- Tag results for ರಕ್ಷಣೆ
![]() | ದಕ್ಷಿಣ ಕನ್ನಡ: ಎದೆ ನಡುಗಿಸುವ ದೃಶ್ಯ; ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಾನು ಪ್ರಾಣಬಿಟ್ಟ ತಂದೆ, ವಿಡಿಯೋ ವೈರಲ್!ಈಜುತ್ತಿದ್ದ ವೇಳೆ ನೀರು ಹೆಚ್ಚಾಗಿದ್ದರಿಂದ ಮುಳುಗುತ್ತಿದ್ದ ಮಕ್ಕಳನ್ನು ಹಿಡಿದೆತ್ತಿ ತಂದೆಯೋರ್ವ ಪ್ರಾಣ ಬಿಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. |
![]() | ಬೆಂಗಳೂರು: ರೈಲು ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಿಸಿದ ಆರ್ಪಿಎಫ್ ಪೇದೆಬೆಂಗಳೂರು ರೈಲ್ವೆ ವಿಭಾಗದ ಗೊಲ್ಲಹಳ್ಳಿ ನಿಲ್ದಾಣದಲ್ಲಿ ರೈಲ್ವೆ ಹಳಿ ಮೇಲೆ ಸಾಯಲು ಯತ್ನಿಸಿದ ಮಹಿಳೆಯನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಪೇದೆ ರಕ್ಷಿಸಿದ್ದಾರೆ. |
![]() | ಬೆಂಗಳೂರು: ರೈಲಿನ ಹಳಿ ಮೇಲೆ ಸಾಯಲು ಹೊರಟಿದ್ದ ಉಪನ್ಯಾಸಕಿ, ವಿದ್ಯಾರ್ಥಿಯನ್ನು ರಕ್ಷಿಸಿದ ಪೊಲೀಸರುಎರಡು ಪ್ರತ್ಯೇಕ ಘಟನೆಗಳಲ್ಲಿ ರೈಲು ಹಳಿಗಳ ಮೇಲೆ ಸಾಯಲು ಹೊರಟಿದ್ದ ಇಬ್ಬರನ್ನು ರೈಲ್ವೆ ಸಂರಕ್ಷಣಾ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಹೆಮ್ಮೆಯ ಆರಕ್ಷಕರು: ಪ್ಲಾಸ್ಮಾ ದಾನ ಮಾಡಿ 350 ಕೋವಿಡ್ ರೋಗಿಗಳ ಜೀವ ಉಳಿಸಿದ ದೆಹಲಿ ಪೊಲೀಸರುಇವರು ಮಾಡಿರುವ ಕೆಲಸ ಹೊಗಳಿಕೆಗೂ ಮೀರಿದ್ದು, ಏಕೆಂದರೆ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮ ಪ್ಲಾಸ್ಮಾ ದಾನ ಮಾಡುವ ಮೂಲಕ 350 ಮಂದಿಯ ಜೀವ ಉಳಿಸಿದ್ದಾರೆ. |
![]() | ಮಹಿಳಾ ಸಿಬ್ಬಂದಿಗಳಿಗೆ ಸ್ವ-ರಕ್ಷಣೆ ತರಬೇತಿ ನೀಡಲು ಮುಂದಾದ ಬಿಎಂಟಿಸಿಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಮಹಿಳಾ ಸಿಬ್ಬಂದಿಗೆ “ತಮ್ಮ ಸುರಕ್ಷತೆ" ಬಗ್ಗೆ ಆದ್ಯತೆ ನೀಡುವ ಉದ್ದೇಶದಿಂದ ಸ್ವ-ರಕ್ಷಣೆ ತರಬೇತಿ ನೀಡಲು ತೀರ್ಮಾನಿಸಿದೆ. |
![]() | ತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಹುಲಿ ಮರಿಗಳ ರಕ್ಷಣೆತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಮರಿ ಹುಲಿಗಳನ್ನು ರಕ್ಷಿಸಿರುವ ಘಟನೆ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ಸಿಂಗಾರಾ ಎಂಬಲ್ಲಿ ನಡೆದಿದೆ. |
![]() | ಆಂಧ್ರ ಪ್ರದೇಶ: ಬಾವಿಗೆ ಹಾರಿ 70 ವರ್ಷದ ಮಹಿಳೆಯನ್ನು ರಕ್ಷಿಸಿದ ಪೊಲೀಸ್ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಗುಡೂರ್ ಗ್ರಾಮದಲ್ಲಿ ಬುಧವಾರ ತಡರಾತ್ರಿ ಧೈರ್ಯಶಾಲಿ ಪೊಲೀಸ್ ಪೇದೆಯೊಬ್ಬರು ಬಾವಿಗೆ ಹಾರಿ 70 ವರ್ಷದ ವೃದ್ಧ ಮಹಿಳೆಯ ಜೀವ ಉಳಿಸಿದ್ದಾರೆ. |
![]() | ಸೋನಿಯಾ ಗಾಂಧಿ, ರಾಹುಲ್ ಗಾಂಧಿ ರಕ್ಷಣೆಗೆ ಬರಬೇಕು: ಅಖಂಡ ಶ್ರೀನಿವಾಸಮೂರ್ತಿತಮ್ಮ ಮನೆಗೆ ಬೆಂಕಿ ಹಾಕಿದ ಅಪರಾಧಿಗಳು ಬೆಂಗಳೂರಿನಿಂದ ಹೊರಗಡೆ ಓಡಿ ಹೋಗಿದ್ದಾರೆ. ಶಾಸಕನಾಗಿ ತಮಗೆ ಅನ್ಯಾಯ ಆಗಿದೆ. ರಾಜ್ಯ ನಾಯಕರಿಂದ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ಹೈಕಮಾಂಡ್ ನ ಸೋನಿಯಾಗಾಂಧಿ,... |
![]() | ಬೆಂಗಳೂರು ರೈಲ್ವೆ ಪೊಲೀಸರಿಂದ ಭೂಪಾಲ್ ನಿಂದ ನಾಪತ್ತೆಯಾಗಿದ್ದ ಅಪ್ರಾಪ್ತೆಯ ರಕ್ಷಣೆಭೂಪಾಲ್ ನ ಕಮಲಾ ನಗರದಿಂದ ನಾಪತ್ತೆಯಾಗಿದ್ದ 16 ವರ್ಷದ ಬಾಲಕಿಯನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ. |
![]() | ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: 7 ಮಹಿಳೆಯರ ರಕ್ಷಣೆ, 6 ಮಂದಿ ಬಂಧನಯುವತಿಯರನ್ನು ವಶದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಕೇಂದ್ರ ಅಪರಾಧ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ 7 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. |
![]() | ಡ್ರಗ್ಸ್ ಕೇಸ್: ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಸದ್ಯಕ್ಕೆ ಬಂಧನದಿಂದ ಪಾರುಬಾಲಿವುಡ್ ಡ್ರಗ್ಸ್ ಕೇಸಿಗೆ ಸಂಬಂಧಿಸಿದಂತೆ ನವೆಂಬರ್ ಏಳರವರೆಗೂ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನ್ಯಾಯಾಲಯಕ್ಕೆ ಮಂಗಳವಾರ ತಿಳಿಸಿದೆ. |
![]() | ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಲ್ಲಿ 17 ಬಾಲ ಕಾರ್ಮಿಕರ ರಕ್ಷಣೆಮಲ್ಪೆ ಬಂದರಿನಲ್ಲಿ ಮೀನು ಹಿಡಿಯುವ ಕೆಲಸದಲ್ಲಿ ನಿರತರಾಗಿದ್ದ 17 ಬಾಲ ಕಾರ್ಮಿಕರನ್ನು ಗುರುವಾರ ರಕ್ಷಣೆ ಮಾಡಲಾಗಿದೆ. |
![]() | ಚೀನಾ ಬೆದರಿಕೆಗೆ ಭಾರತ-ಅಮೆರಿಕ ಸಡ್ಡು, ಬಿಇಸಿಎ ಒಪ್ಪಂದಕ್ಕೆ ಸಹಿ: ಉಭಯ ದೇಶಗಳ ನಾಯಕರ ಜಂಟಿ ಸುದ್ದಿಗೋಷ್ಠಿಅತ್ಯುನ್ನತ ಮಿಲಿಟರಿ ತಂತ್ರಜ್ಞಾನ, ವರ್ಗೀಕೃತ ಉಪಗ್ರಹ ದತ್ತಾಂಶ ಮತ್ತು ಸೂಕ್ಷ್ಮ ಮಾಹಿತಿಗಳ ವಿನಿಮಯ ಇಂದಿನ ಭಾರತ-ಅಮೆರಿಕ 2+2 ಮಾತುಕತೆ ನಂತರ ಮಾಡಿಕೊಂಡ ರಕ್ಷಣಾ ಒಪ್ಪಂದಗಳಾಗಿವೆ. |
![]() | ಬಿಬಿಎಂಪಿ ಮಾರ್ಷಲ್ ಗಳಿಂದ ವರ್ತೂರು ಕೆರೆಯಲ್ಲಿ ಸಿಲುಕಿದ್ದ ರೈತನ ರಕ್ಷಣೆವರ್ತೂರು ಕೆರೆಯಲ್ಲಿ ಸಿಲುಕಿಕೊಂಡಿದ್ದ ರೈತನೊಬ್ಬನನ್ನು ಬಿಬಿಎಂಪಿ ಮಾರ್ಷಲ್ ಗಳು ಗುರುವಾರ ರಕ್ಷಣೆ ಮಾಡಿದ್ದಾರೆ. |
![]() | ಮೇಕೆಮರಿ ರಕ್ಷಿಸಿದ ನಾಟಕ: ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಪಿಎಸ್ಐ, ವಿಡಿಯೋ ವೈರಲ್!ಈ ಹಿಂದೆ ಕೊರೊನಾ ಭೀತಿ ಸಂದರ್ಭದಲ್ಲೂ ತಮ್ಮ ಬೆಂಬಲಿಗರಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡು ಜನ್ಮದಿನ ಆಚರಿಸಿಕೊಳ್ಳುವ ಮೂಲಕ ಇಲಾಖೆಯ ಕಂಗಣ್ಣಿಗೆ ಗುರಿಯಾಗಿದ್ದ ಜಿಲ್ಲೆಯ ಪಿಎಸ್ಐ ಇದೀಗ ಜಿಲ್ಲಾ ಪೊಲೀಸ್ ಇಲಾಖೆ ತಲೆತಗ್ಗಿಸುವಂತಹ ಕೆಲಸ ಮಾಡಿದ್ದಾರೆ. |