- Tag results for ರಘು ದೀಕ್ಷಿತ್
![]() | 'ಲವ್ ಮೋಕ್ಟೇಲ್ 2'ನಿಂದ ಹೊರನಡೆದ ಸಂಗೀತ ನಿರ್ದೇಶಕ ರಘು ದೀಕ್ಷಿತ್ಬಹುನಿರೀಕ್ಷಿತ "ಲವ್ ಮೋಕ್ಟೇಲ್ 2" ಗಾಗಿ ನಟ-ನಿರ್ದೇಶಕ- ನಿರ್ಮಾಪಕ ಕೃಷ್ಣ ಟೀಂ ಸೇರಿದ್ದ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಈಗ ತಂಡದಿಂದ ಹೊರಬಂದಿದ್ದಾರೆ. |
![]() | 'ನನ್ನ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಯಿತು, ಇದರಿಂದ ಅವಕಾಶ ಸಿಗುತ್ತಿರಲಿಲ್ಲ': ರಘು ದೀಕ್ಷಿತ್ಬಾಲಿವುಡ್ ನಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವ ಒಂದು ಗುಂಪು ಇದೆ, ಅದರಿಂದಾಗಿ ನನಗೆ ಅಲ್ಲಿ ಪ್ರಾಜೆಕ್ಟ್ ಗಳು ಕೈ ತಪ್ಪಿ ಹೋಗುತ್ತಿವೆ ಎಂದು ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಆರೋಪ ಮಾಡಿದ ನಂತರ ಕನ್ನಡ ಸಂಗೀತ ನಿರ್ದೇಶಕ,ಗಾಯಕ ರಘು ದೀಕ್ಷಿತ್ ಕೂಡ ಅಂತಹದ್ದೇ ಅನುಭವ ತಮಗೂ ಆಗಿದೆ ಎಂದಿದ್ದಾರೆ. |