ಕ್ರಿಕೆಟ್ರಣಜಿ ಟ್ರೋಫಿ 2022 ಫೈನಲ್: ಇತಿಹಾಸ ಬರೆದ ಮಧ್ಯ ಪ್ರದೇಶ; 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಜಯ
ತೀವ್ರ ಕುತೂಹಲ ಕೆರಳಿಸಿದ್ದ ರಣಜಿ ಟ್ರೋಫಿ 2022 ಫೈನಲ್ ಪಂದ್ಯದಲ್ಲಿ 41 ಬಾರಿ ಚಾಂಪಿಯನ್ ಮುಂಬೈ ವಿರುದ್ಧ 6 ವಿಕೆಟ್ ಗಳ ಜಯಗಳಿಸುವ ಮೂಲಕ ಮಧ್ಯ ಪ್ರದೇಶ ತಂಡ ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದು, ಇತಿಹಾಸ ನಿರ್ಮಿಸಿದೆ.