- Tag results for ರಣದೀಪ್ ಸುರ್ಜೇವಾಲ
![]() | ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆಯ ಗುಪ್ಕಾರ್ ಮೈತ್ರಿಕೂಟದಲ್ಲಿ ನಾವಿಲ್ಲ: ಉಲ್ಟಾ ಹೊಡೆದ ಕಾಂಗ್ರೆಸ್ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ಕಾಂಗ್ರೆಸ್ ಇದೀಗ ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆಯ ಸಲುವಾಗಿ ರಚಿಸಲಾಗಿರುವ ಗುಪ್ಕಾರ್ ಮೈತ್ರಿಕೂಟದಲ್ಲಿ ನಾವಿಲ್ಲ ಎಂದು ಹೇಳಿ ಯೂಟರ್ನ್ ಹೊಡೆದಿದೆ. |
![]() | ಶಿರಾ ಉಪಚುನಾವಣೆ: ಡಿಕೆಶಿಯಿಂದ ಟಿಬಿ ಜಯಚಂದ್ರ ಹೆಸರು ಪ್ರಸ್ತಾಪ; ಹೌಹಾರಿದ ಸುರ್ಜೇವಾಲಾ!ಶಿರಾ ಉಪಚುನಾವಣೆಗೆ ಟಿಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಿಲು ಕಾಂಗ್ರೆಸ್ ಹೈಕಮಾಂಡ್ ಗೆ ಇಷ್ಟವಿರಲಿಲ್ಲ, ಬೇರೋಬ್ಬ ಅಭ್ಯರ್ಥಿಯನ್ನು ಘೋಷಿಸಲು ನಿರ್ಧರಿಸಿತ್ತು ಎನ್ನಲಾಗಿದೆ. |
![]() | ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ನಾಳೆ ಕಾಂಗ್ರೆಸ್ ನಿಂದ ಮತ್ತೊಂದು ಸಭೆ, ಸಚಿನ್ ಪೈಲಟ್ಗೂ ಆಹ್ವಾನರಾಜಸ್ಥಾನದಲ್ಲಿ ಭುಗಿಲೆದ್ದಿರುವ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಆಡಳಿತಾ ರೂಡ ಕಾಂಗ್ರೆಸ್ ಪಕ್ಷ ನಾಳೆ ಮತ್ತೊಂದು ಸಭೆ ಕರೆದಿದ್ದು, ಸಭೆಗೆ ಹಾಜರಾಗುವಂತೆ ಬಂಡಾಯ ನಾಯಕ ಸಚಿನ್ ಪೈಲಟ್ ಅವರಿಗೂ ಆಹ್ವಾನ ನೀಡಿದೆ. |