• Tag results for ರಫೇಲ್ ಒಪ್ಪಂದ

ರಫೇಲ್ ಡೀಲ್ ನಲ್ಲೂ ಮಧ್ಯವರ್ತಿಗೆ ಕಿಕ್ ಬ್ಯಾಕ್: ವಿವಿಐಪಿ ಚಾಪರ್ ಹಗರಣದ ಆರೋಪಿಗೆ 1.1 ಮಿಲಿಯನ್ ಯೂರೋ ಲಂಚ!

ಭಾರತ-ಫ್ರಾನ್ಸ್ ನಡುವಿನ ರಫೇಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಮತ್ತೆ ವಿವಾದ ಭುಗಿಲೆದ್ದಿದ್ದು, ರಫೇಲ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್ ಏವಿಯೇಷನ್ ಭಾರತೀಯ ಮಧ್ಯವರ್ತಿಗೆ ಒಂದು ಮಿಲಿಯನ್ ಯುರೋ ಲಂಚ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ.

published on : 6th April 2021

ಡಸಾಲ್ಟ್ ನಿಂದ ಮಧ್ಯವರ್ತಿಗೆ 1.1 ಮಿಲಿಯನ್ ಯುರೋ ಪಾವತಿ: ಫ್ರೆಂಚ್ ಮಾಧ್ಯಮ ಹೇಳಿಕೆ ನಂತರ ತನಿಖೆಗೆ ಕಾಂಗ್ರೆಸ್ ಒತ್ತಾಯ!

ರಫೇಲ್ ವಿಮಾನ ತಯಾರಿಕಾ ಕಂಪನಿ ಡಸಾಲ್ಟ್ ನಿಂದ ಮಧ್ಯವರ್ತಿಗೆ 1.1 ಮಿಲಿಯನ್ ಯುರೋವನ್ನು ಪಾವತಿಸಲಾಗಿದೆ ಎಂಬ ಫ್ರೆಂಚ್ ಮಾಧ್ಯಮಗಳ ವರದಿ ನಂತರ ರಫೇಲ್ ರಕ್ಷಣಾ ಒಪ್ಪಂದದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕೋರಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಂತೆ ಒತ್ತಾಯಿಸಿದೆ.

published on : 5th April 2021