• Tag results for ರಫೇಲ್ ಡೀಲ್

ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್: ರಾಹುಲ್ ಗಾಂಧಿಗೆ 'ಸುಪ್ರೀಂ' ತರಾಟೆ!

ರಫೇಲ್ ಯುದ್ಧ ವಿಮಾನ ಖರೀದಿಗೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಸುಪ್ರೀಂ ಕೋರ್ಟ್ ಇದೇ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ.

published on : 14th November 2019

ರಾಫೆಲ್ ವಿವಾದ: ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶ ಕೈಬಿಟ್ಟಿದ್ದೇಕೆ: ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತೆ ಮೋದಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ರಾಫೆಲ್ ಒಪ್ಪಂದದಿಂದ ಭ್ರಷ್ಟಾಚಾರ ನಿಗ್ರಹ ಅಂಶಗಳನ್ನು ಕೈ ಬಿಟ್ಟಿದ್ದೇಕೆ ಎಂದು ಪ್ರಶ್ನೆ ಮಾಡಿದೆ.

published on : 11th February 2019

ಕಾಂಗ್ರೆಸ್ ಸರ್ಕಾರದ ಅವಧಿಯ ಒಪ್ಪಂದದ ಅನ್ವಯವೇ ರಾಫೆಲ್ ಯುದ್ಧ ವಿಮಾನ ಖರೀದಿ!

ಭಾರಿ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಹೊಸ ಟ್ವಿಟ್ ದೊರೆತಿದ್ದು, ಹಾಲಿ ಎನ್ ಡಿಎ ಸರ್ಕಾರ ಈ ಹಿಂದಿನ ಯುಪಿಎ ಸರ್ಕಾರ ಅವಧಿಯಲ್ಲಿನ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿ ಮಾಡಿದೆ ಎಂದು ಹೇಳಲಾಗಿದೆ.

published on : 11th February 2019

'ರಫೆಲ್' ಲೂಟಿಗೆ ಬಾಗಿಲು ತೆರೆದಿದ್ದೇ ಪ್ರಧಾನಿ ಮೋದಿ: ರಾಹುಲ್ ಗಾಂಧಿ

ಹಿಂದೂ ಪತ್ರಿಕೆಯ ತನಿಖಾ ವರದಿ ಬಹಿರಂಗ ಬೆನ್ನಲ್ಲೇ ಮತ್ತೆ ರಫೆಲ್ ಯುದ್ಧ ವಿಮಾನ ಒಪ್ಪಂದ ಚರ್ಚೆಗೆ ಹೊಸ ಟ್ವಿಸ್ಟ್ ದೊರೆತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ.

published on : 11th February 2019