- Tag results for ರಫೇಲ್ ಯುದ್ಧ ವಿಮಾನ
![]() | ಭಾರತ ರಫೇಲ್ ಯುದ್ಧ ವಿಮಾನವನ್ನು ಗಡಿಗೆ ತಂದ ದಿನದಿಂದ ಚೀನಾ ಪೂರ್ವ ಲಡಾಕ್ ನಲ್ಲಿ ಜೆ-20 ನಿಯೋಜಿಸಿದೆ: ವಾಯುಪಡೆ ಮುಖ್ಯಸ್ಥ ಆರ್ ಕೆಎಸ್ ಬದೌರಿಯಾರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದ್ದು ಚೀನಾ ದೇಶದ ಸೈನಿಕರಲ್ಲಿ ಆತಂಕ, ಭಯವನ್ನುಂಟುಮಾಡಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಆರ್ ಕೆಎಸ್ ಬದೌರಿಯಾ ತಿಳಿಸಿದ್ದಾರೆ. |
![]() | 72ನೇ ಗಣರಾಜ್ಯೋತ್ಸವ: ಮೊದಲ ಬಾರಿ ರಫೇಲ್ ಯುದ್ಧ ವಿಮಾನ ಹಾರಾಟ, ದೇಶದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ಪರಂಪರೆ ಅನಾವರಣದೇಶದ 72ನೇ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ಮಂಗಳವಾರ ಮಿಲಿಟರಿ ಶಕ್ತಿ ಪ್ರದರ್ಶನವಾಗಲಿದೆ. ರಫೇಲ್ ಯುದ್ಧ ವಿಮಾನ ಇಂದಿನ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಲಿದೆ. ಸೇನಾಪಡೆ ಟಿ-90 ಯುದ್ಧ ಟ್ಯಾಂಕನ್ನು, ಸಂವಿಜಯ್ ವಿದ್ಯುತ್ ಯುದ್ಧವ್ಯವಸ್ಥೆ, ಸುಕೋಯ್-30 ಎಂಕೆಐ ಯುದ್ಧ ವಿಮಾನಗಳು ಪ್ರದರ್ಶನಗೊಳ್ಳಲಿವೆ. |
![]() | ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ: ರಫೇಲ್ ಯುದ್ಧ ವಿಮಾನದಲ್ಲಿ ಸಿಡಿಸಿ ಜನರಲ್ ಬಿಪಿನ್ ರಾವತ್ ಹಾರಾಟ!ಭಾರತ-ಫ್ರಾನ್ಸ್ ಯುದ್ಧ ವ್ಯಾಯಾಮ ಡೆಸರ್ಟ್ ನೈಟ್-21ರಲ್ಲಿ ರಕ್ಷಣಾ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಗುರುವಾರ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ. |
![]() | ತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳುಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ. |
![]() | ಚೀನಾ ಗಡಿ ತಂಟೆ ಮಧ್ಯೆ ಭಾರತಕ್ಕೆ ನವಂಬರ್ 5ರಂದು ಮತ್ತೆ ಮೂರು 'ರಫೇಲ್' ಯುದ್ಧ ವಿಮಾನಗಳ ಆಗಮನಕಳೆದ ಮೇ ತಿಂಗಳಿಂದ ಪೂರ್ವ ಲಡಾಕ್ ಪ್ರದೇಶದ ಚೀನಾ ಗಡಿಯಲ್ಲಿ ಉದ್ಭವವಾಗಿರುವ ಸಂಘರ್ಷದ ನಡುವೆಯೇ ನವಂಬರ್ 5ರಂದು ಭಾರತ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. |
![]() | ನವೆಂಬರ್ ಮೊದಲ ವಾರದಲ್ಲಿ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆಚೀನಾ ಜೊತೆಗಿನ ಗಡಿ ಸಂಘರ್ಘ ಮುಂದುವರೆದಿರುವಂತೆಯೇ,ನವೆಂಬರ್ ಮೊದಲ ವಾರದಲ್ಲಿ ಹರಿಯಾಣದ ಅಂಬಲಾ ವಾಯುನೆಲೆಗೆ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳ ಆಗಮನವೊಂದಿಗೆ ಭಾರತೀಯ ವಾಯುಪಡೆಯ ಸಾಮರ್ಥ್ಯ ಮತ್ತಷ್ಟ ಪ್ರಬಲವಾಗಲಿದೆ. |
![]() | ಇಂದು ಬೆಳಗ್ಗೆ 10 ಗಂಟೆಗೆ ಅಂಬಾಲಾದಲ್ಲಿ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಅಧಿಕೃತ ಸೇರ್ಪಡೆಫ್ರಾನ್ಸ್ ನಲ್ಲಿ ತಯಾರಾದ ರಫೇಲ್ ಯುದ್ಧ ವಿಮಾನ ಗುರುವಾರ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ. ಹರ್ಯಾಣ ಬಳಿಯ ಅಂಬಾಲಾ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಯುದ್ಧ ವಿಮಾನವನ್ನು ಅಧಿಕೃತವಾಗಿ ಸೇರ್ಪಡೆಗೊಳಿಸುವ ಕಾರ್ಯಕ್ರಮ ನಡೆಯಲಿದೆ. ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆರ್ರೋಸ್ ನ ಭಾಗವಾಗಲಿದೆ ಈ ಯುದ್ಧ ವಿಮಾನ. |
![]() | ಸೆ.10ಕ್ಕೆ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಡೆಗೆ ಅಧಿಕೃತವಾಗಿ ಸೇರ್ಪಡೆ, ಫ್ರಾನ್ಸ್ ರಕ್ಷಣಾ ಸಚಿವರಿಗೂ ಆಹ್ವಾನಫ್ರಾನ್ಸ್ ನಲ್ಲಿ ತಯಾರಾಗಿ ಇತ್ತೀಚೆಗಷ್ಟೆ ಭಾರತಕ್ಕೆ ಬಂದ ಐದು ರಫೇಲ್ ಯುದ್ಧ ವಿಮಾನವನ್ನು ವಾಯುಪಡೆಗೆ ಸೆಪ್ಟೆಂಬರ್ 10ರಂದು ಅಧಿಕೃತವಾಗಿ ಸೇರ್ಪಡೆಗೊಳಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್. |
![]() | ಲಡಾಖ್ ಗಡಿಯಲ್ಲಿ ಚೀನಾ ಕ್ಯಾತೆ ನಡುವೆಯೇ ಜುಲೈ 27ಕ್ಕೆ ಭಾರತಕ್ಕೆ ಮೊದಲ ರಫೇಲ್ ಯುದ್ಧ ವಿಮಾನಇತ್ತ ಎಲ್ಒಸಿಯಲ್ಲಿ ಪಾಕಿಸ್ತಾನ, ಅತ್ತ ಎಲ್ಎಸಿಯಲ್ಲಿ ಚೀನಾ ತಂಟೆಗಳೆರಡನ್ನೂ ಪರಿಣಾಮಕಾರಿಯಾಗಿ ನಿಭಾಯಿಸುತ್ತಿರುವ ಭಾರತೀಯ ಸೇನೆಗೆ ಮತ್ತೊಂದು ಆನೆ ಬಲ ದೊರೆತಿದ್ದು, ಇದೇ ಜುಲೈ 27ರಂದು ಭಾರತಕ್ಕೆ ಮೊದಲ ರಫೇಲ್ ಯುದ್ಧ ವಿಮಾನ ಆಗಮಿಸಲಿದೆ. |