ವಿದೇಶಯಾರಿದು ರಮಾ ದುವಾಜಿ? ಐತಿಹಾಸಿಕ NYC ಮೇಯರ್ ಚುನಾವಣೆಯ ಕೇಂದ್ರ ಬಿಂದು, ಪ್ಯಾಲೆಸ್ಟೈನ್ ಪರ ನಿಲುವು, ಕಲಾವಿದೆ!
ನ್ಯೂಯಾರ್ಕ್ಗೆ ಆಯ್ಕೆಯಾದ ಅತ್ಯಂತ ಕಿರಿಯ ಮೇಯರ್ ಎನ್ನುವ ಖ್ಯಾತಿಯನ್ನು ಪಡೆದಿದ್ದಾರೆ. 34 ವರ್ಷದ ಡೆಮಾಕ್ರಟಿಕ್ ಸಮಾಜವಾದಿ ಮಮ್ದಾನಿ ಅವರು ಶೇಕಡಾ 50ರಷ್ಟು ಮತಗಳೊಂದಿಗೆ ಜಯ ಸಾಧಿಸಿದ್ದಾರೆ.