- Tag results for ರಮೇಶ್ ಕುಮಾರ್
![]() | 'ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಎಲ್ಲಿ ಹೇಳಿದ್ದೇನೆ, ನಿಮ್ಮಿಷ್ಟದಂತೆ ಸುದ್ದಿ ಹಬ್ಬಿಸಬೇಡಿ': ಮಾಜಿ ಸ್ಪೀಕರ್ ಗರಂ!ರಾಜಕೀಯದಿಂದ ನಾನು ನಿವೃತ್ತಿಯಾಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ, ನಿವೃತ್ತಿಯಾಗಲು ನಾನು ಈಗ ಆರಾಮಾಗಿ ಇಲ್ಲ, ಹಲವು ಜವಾಬ್ದಾರಿಗಳ ಮಧ್ಯೆ ಬಂಧಿಯಾಗಿದ್ದೇನೆ, ಈ ಸುಳ್ಳು ವದಂತಿ ನನ್ನ ಮನಸ್ಸಿಗೆ ತೀವ್ರ ಬೇಸರವನ್ನುಂಟುಮಾಡಿದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ಎಸ್ ರಮೇಶ್ ಕುಮಾರ್ ಹೇಳಿದ್ದಾರೆ. |
![]() | ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಸಕ್ರಿಯ ರಾಜಕಾರಣಕ್ಕೆ ರಮೇಶ್ ಕುಮಾರ್ ಗುಡ್ ಬೈಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. |
![]() | ‘ಹಲ್ಕಾ’ಮಾತಿನಿಂದ ಕಾಂಗ್ರೆಸ್ -ಬಿಜೆಪಿ ಶಾಸಕರ ನಡುವೆ ಜಟಾಪಟಿಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ ಮತ್ತು ಔಷಧಿ,ಉಪಕರಣ ಖರೀದಿಯಲ್ಲಿ ಅವ್ಯವಹಾರ ಕುರಿತ ನಿಯಮ 69ರ ಮೇ ಲಿನ ಚರ್ಚೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಉತ್ತರ ನೀಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್ ‘ಹಲ್ಕಾ’ಎಂಬ ಪದ ಬಳಕೆ ಮಾಡಿರುವುದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು. |