- Tag results for ರಮೇಶ್ ಜಾರಕಿಹೊಳಿ
![]() | ಸಿಡಿ ಪ್ರಕರಣ: ಎಸ್ಐಟಿಗೆ ದಾಖಲೆ, ವಿಡಿಯೋ ಸಲ್ಲಿಸಿದ ಯುವತಿರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಸಂತ್ರಸ್ತ ಯುವತಿ ವಿಡಿಯೋ ಹಾಗೂ ದಾಖಲೆಗಳನ್ನು ಸಲ್ಲಿಸಿದ್ದಾಳೆಂದು ತಿಳಿದುಬಂದಿದೆ. |
![]() | ರಾಸಲೀಲೆ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್, ಸಿಡಿ ಯುವತಿ ಸ್ಫೋಟಕ ಹೇಳಿಕೆ?ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದ್ದು ನನ್ನನ್ನು ಹನಿಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಿಡಿ ಯುವತಿ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. |
![]() | ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್ಸಿಡಿ ಪ್ರಕರಣದಿಂದ ಸುದ್ದಿಯಾಗಿರುವ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. |
![]() | ವಿಚಾರಣೆಯಿಂದ ರಮೇಶ್ 'ಜಾರಿಕೊಳ್ಳಲು' ಕೊರೋನಾ ಹೆಸರಿನ ನೆಪವೇ?: ಕಾಂಗ್ರೆಸ್ ಲೇವಡಿಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾಗೆ ತುತ್ತಾಗಿದ್ದು ಇದನ್ನು ಲೇವಡಿ ಮಾಡಿರುವ ಕಾಂಗ್ರೆಸ್ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಹೆಸರಿನ ನೆಪವೇ? ಎಂದು ಪ್ರಶ್ನಿಸಿದೆ. |
![]() | 'ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ'ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ ಎಂದು ಬಿಜೆಪಿ ಹೇಳಿದೆ. |
![]() | ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್, ಐಸಿಯುಗೆ ಶಿಫ್ಟ್!ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಎಂದು ವರದಿಯಾಗಿದೆ. |
![]() | ಸಿಡಿ ಪ್ರಕರಣ ಸಂತ್ರಸ್ತೆಗೆ ಕಿರುಕುಳ, ಆರೋಪಿಗೆ ರಾಜ ಮರ್ಯಾದೆ: ಕಾಂಗ್ರೆಸ್ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣ ಸಂಬಂಧ ಕಾಂಗ್ರೆಸ್-ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಸಿಡಿ ಪ್ರಕರಣದ ಆರೋಪಿ ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ ಸರ್ಕಾರಕ್ಕೆ ಸಲ್ಲಬೇಕು ಎಂದು ಕಾಂಗ್ರೆಸ್ ಎದಿರೇಟು ಹಾಕಿದೆ |
![]() | 'ರಮೇಶ್ ಜಾರಕಿಹೊಳಿಗೆ ಜ್ವರವಂತೆ! ಪಾಪ ಹೇಗಿದ್ದಾರೋ ಎಲ್ಲಿದ್ದಾರೋ? ಪೊಲೀಸರೇ ಕೊಂಚ ವಿಚಾರಿಸಿಕೊಂಡು ಬನ್ನಿ!'ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿದೆ. ‘ರಮೇಶ್ ಜಾರಕಿಹೊಳಿಗೆ ಜ್ವರವಂತೆ! ಪಾಪ ಹೇಗಿದ್ದಾರೋ ಎಲ್ಲಿದ್ದಾರೋ. ಪೊಲೀಸರೇ ಕೊಂಚ ವಿಚಾರಿಸಿಕೊಂಡು ಬನ್ನಿ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. |
![]() | ಸಾಮಾನ್ಯರಂತೆ ಓರ್ವ ವಿಐಪಿಯನ್ನು ಬಂಧಿಸಿ ಪೊಲೀಸರು ತಮ್ಮ ಶಕ್ತಿ ಪ್ರದರ್ಶಿಸಲಿ: ಸಿಡಿ ಯುವತಿ ಪರ ವಕೀಲ ಜಗದೀಶ್ಜನಸಾಮಾನ್ಯರಂತೆ ಓರ್ವ ವಿಐಪಿಯನ್ನು ಬಂಧಿಸಿ ರಾಜ್ಯ ಪೊಲೀಸರು ತಮ್ಮ ಶಕ್ತಿ ಪ್ರದರ್ಶಿಸಲಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣದ ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ. |
![]() | ಅನಾರೋಗ್ಯ ಸಮಸ್ಯೆ: ಎಸ್ಐಟಿ ವಿಚಾರಣೆಗೆ ರಮೇಶ್ ಜಾರಕಿಹೊಳಿ ಗೈರುರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ಐಟಿ ವಿಚಾರಣೆಗೆ ಗೈರಾಗಿದ್ದಾರೆ. |
![]() | ಎಸ್ಐಟಿ ತನಿಖೆ ಆರಂಭದಲ್ಲೇ ರಮೇಶ್ ಜಾರಕಿಹೊಳಿ ಬಂಧಿಸಿ ಎನ್ನುವುದು ತಪ್ಪು: ಪ್ರವೀಣ್ ಸೂದ್ಎಸ್ಐಟಿ ತನಿಖೆ ಆರಂಭದಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ ಎನ್ನುವುದು ತಪ್ಪು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ. |
![]() | ಪೋಷಕರನ್ನು ಕರೆಸುವಂತೆ ಕಣ್ಣೀರು ಹಾಕಿದ ಸಿಡಿ ಯುವತಿ; ಸ್ಥಳ ಮಹಜರು ಅಂತ್ಯ, ಯುವತಿ ಬಟ್ಟೆ ಎಸ್ಐಟಿ ವಶಕ್ಕೆರಮೇಶ್ ಜಾರಕಿಹೊಳಿ ಅವರೊಂದಿಗೆ ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ವಿಚಾರಣೆ ವೇಳೆ ಎಸ್ಐಟಿ ಎದುರು ಕಣ್ಣೀರು ಹಾಕಿದ್ದಾಳೆ. |
![]() | ಸೆಕ್ಸ್ ಸಿಡಿ ಪ್ರಕರಣ; ಮಗಳ ಹೇಳಿಕೆ ಪರಿಗಣಿಸದಂತೆ ಸಂತ್ರಸ್ತೆ ತಂದೆ ಹೈಕೋರ್ಟ್ ಮೊರೆಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಎನ್ನಲಾಗಿರುವ ತಮ್ಮ ಮಗಳು ಮ್ಯಾಜಿಸ್ಟ್ರೇಟ್ ಎದುರು ದಾಖಲಿಸಿರುವ ಪ್ರಮಾಣೀಕೃತ ಹೇಳಿಕೆಯನ್ನು ಪರಿಗಣಿಸಬಾರದು ಎಂದು ಕೋರಿ ಆಕೆಯ ತಂದೆ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. |
![]() | ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಸಂತ್ರಸ್ತ ಯುವತಿಗೆ ಎರಡನೇ ದಿನ ವಿಚಾರಣೆ ಆರಂಭಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಗೆ ಬುಧವಾರ ವೈದ್ಯಕೀಯ ಪರೀಕ್ಷೆ ಹಾಗೂ ಕೌನ್ಸಿಲಿಂಗ್ ನಡೆಸಿದ ಬಳಿಕ ವಿಚಾರಣೆಗೆ ಒಳಪಡಿಸಲಾಗಿದೆ. |
![]() | ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೋ, ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ: ಬಸವರಾಜ ಬೊಮ್ಮಾಯಿಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ. ತಾವು ಕಾನೂನು ಮತ್ತು ಗೃಹ ಸಚಿವನಾದರೂ ಎಸ್ಐಟಿ ತನಿಖೆ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. |