• Tag results for ರಮೇಶ್ ಪೋಖ್ರಿಯಾಲ್ ನಿಶಾಂಕ್

ಕೋವಿಡ್-19: ಜೆಇಇ ಮೇನ್‌ ಮೇ 2021 ಪರೀಕ್ಷೆ ಮುಂದೂಡಿಕೆ- ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್

ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಜಂಟಿ ಪ್ರವೇಶ ಪರೀಕ್ಷೆ - ಮೇನ್ (ಜೆಇಇ ಮೇನ್) ಮೇ 2021ರ ಸೆಶನ್ ಅನ್ನು ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಂಗಳವಾರ ಪ್ರಕಟಿಸಿದ್ದಾರೆ.

published on : 4th May 2021

ಮೇ ನಲ್ಲಿ ಯುಜಿಸಿ-ಎನ್ಇಟಿ ಪರೀಕ್ಷೆ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್

ಸಹಾಯಕ ಪ್ರಾಧ್ಯಾಪಕರ ಆಯ್ಕೆಗೆ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಮೇ ತಿಂಗಳಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ. 

published on : 2nd February 2021

ಡಿ.31ಕ್ಕೆ ಸಿಬಿಎಸ್‌ಇ ಪರೀಕ್ಷಾ ವೇಳಾಪಟ್ಟಿ ಪ್ರಕಟ!

ಇದೇ ಡಿಸೆಂಬರ್ 31ರಂದು ಸಿಬಿಎಸ್ಇ ಪರೀಕ್ಷಾ ವೇಳಾ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

published on : 26th December 2020