- Tag results for ರವಿಶಂಕರ್ ಪ್ರಸಾದ್
![]() | ಸುಳ್ಳು ಸುದ್ದಿ, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣ ಬಳಸುವವರ ವಿರುದ್ಧ ಕಠಿಣ ಕ್ರಮ: ಕೇಂದ್ರ ಸರ್ಕಾರಸುಳ್ಳು ಸುದ್ದಿಗಳನ್ನು ಹಬ್ಬಿಸಲು, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಹೇಳಿದ್ದಾರೆ. |
![]() | ಶೀಘ್ರದಲ್ಲೇ ದತ್ತಾಂಶ ಸುರಕ್ಷತೆ ಕಾನೂನು, 6 ಲಕ್ಷ ಕಿ.ಮೀ ಆಪ್ಟಿಕ್ ಫೈಬರ್ ಜಾಲ: ರವಿಶಂಕರ್ ಪ್ರಸಾದ್ಡಿಜಿಟಲ್ ತಾಂತ್ರಿಕತೆಯ ಬೆಳವಣಿಗೆಗೆ ಪೂರಕವಾಗಿ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿರುವ ಕೇಂದ್ರ ಸರ್ಕಾರವು 1000 ದಿನಗಳಲ್ಲಿ 6 ಲಕ್ಷ ಕಿ.ಮೀ. ಉದ್ದದಷ್ಟು ಆಪ್ಟಿಕ್ ಫೈಬರ್ ಕೇಬಲ್ ಜಾಲ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. |
![]() | ಪೊಲೀಸರ ಲಾಠಿ, ಅಶ್ರುವಾಯುವಿನಿಂದ ಬಿಜೆಪಿ ವಿಸ್ತರಣೆ ತಡೆಯುವಲ್ಲಿ ಮಮತಾ ಯಶಸ್ವಿ ಆಗಲ್ಲ: ರವಿಶಂಕರ್ ಪ್ರಸಾದ್ಪಶ್ಚಿಮ ಬಂಗಾಳದಲ್ಲಿನ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆ ಇದೀಗ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವಣ ಕೆಸರೆರಾಚಟಕ್ಕೆ ಕಾರಣವಾಗಿದೆ. |
![]() | ಫೇಸ್ ಬುಕ್ ಇಂಡಿಯಾ ಸಿಬ್ಬಂದಿಯಿಂದ ಪ್ರಧಾನಿ, ಕೇಂದ್ರ ಸಚಿವರುಗಳ ವಿರುದ್ಧ ಅಪಪ್ರಚಾರ: ರವಿಶಂಕರ್ ಪ್ರಸಾದ್ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟದ ಹಿರಿಯ ಸಚಿವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ನಿಂದಿಸುವ ಕೆಲಸವನ್ನು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರಿಗೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಪತ್ರ ಬರೆದಿದ್ದಾರೆ. |
![]() | ಭಾರತದಲ್ಲೇ ಮೊಬೈಲ್ ತಯಾರಿಕೆಗೆ ಕಂಪನಿಗಳ ದುಂಬಾಲು, 3 ಲಕ್ಷ ಉದ್ಯೋಗ ಸೃಷ್ಠಿ!ಸ್ಯಾಮ್ಸಂಗ್, ಆ್ಯಪಲ್, ಫಾಕ್ಸ್ಕಾನ್ ಹೊನ್ ಹೈ, ರೈಸಿಂಗ್ ಸ್ಟಾರ್, ವಿಸ್ಟ್ರಾನ್ ಮತ್ತು ಪೆಗಾಟ್ರಾನ್ ಸೇರಿದಂತೆ 22 ಕಂಪನಿಗಳು ಮೇಕ್ ಇನ್ ಇಂಡಿಯಾ ಮೂಲಕ ಭಾರತದಲ್ಲೇ ಮೊಬೈಲ್ ಫೋನ್ ಗಳನ್ನು ಉತ್ಪಾದಿಸಲು ಮುಂದಾಗಿದ್ದು ಈ ಮೂಲಕ 3 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. |
![]() | 5 ವರ್ಷಗಳಲ್ಲಿ ದೇಶದಲ್ಲಿ 11.5 ಲಕ್ಷ ಕೋಟಿ ರೂ. ಮೌಲ್ಯದ ಸ್ಮಾರ್ಟ್ಫೋನ್, ಬಿಡಿಭಾಗಗಳ ಉತ್ಪಾದನೆ: ರವಿಶಂಕರ್ ಪ್ರಸಾದ್ಮುಂದಿನ ಐದು ವರ್ಷಗಳಲ್ಲಿಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯಡಿ ಭಾರತದಲ್ಲಿ 11.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. |
![]() | ಭಾರತದ ಮೇಲೆ ಕೆಟ್ಟ ಕಣ್ಣು ಹಾಕಿದರೆ ತಕ್ಕ ಶಾಸ್ತಿ: ಚೀನಾ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ಚೀನಾ ಆ್ಯಪ್ ಗಳ ಬ್ಯಾನ್ ನ್ನು 'ಡಿಜಿಟಲ್ ಸ್ಟ್ರೈಕ್ ' ಎಂದು ಕರೆದಿರುವ ಕೇಂದ್ರ ಸಂವಹನ ಸಚಿವ ರವಿಶಂಕರ್ ಪ್ರಸಾದ್, ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಯಾರಾದರೂ ಕೆಟ್ಟ ಕಣ್ಣು ಹಾಕಿದರೆ ಅವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಚೀನಾದ ವಿರುದ್ಧ ಹರಿಹಾಯ್ದಿದ್ದಾರೆ. |
![]() | ಆರೋಗ್ಯ ಸೇತು ಆ್ಯಪ್ ನಿಂದ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ: ರವಿಶಂಕರ್ ಪ್ರಸಾದ್ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವ ಆರೋಗ್ಯ ಸೇತು ಆ್ಯಪ್ ನಲ್ಲಿ ಭದ್ರತಾ ಲೋಪವಿಲ್ಲ. ಆಪ್ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ. |