• Tag results for ರವಿ ಪೂಜಾರಿ

ಮಾರ್ಚ್ 9 ರವರೆಗೆ ಭೂಗತ ಪಾತಕಿ ರವಿ ಪೂಜಾರಿ ಮುಂಬೈ ಪೊಲೀಸರ ವಶಕ್ಕೆ

ಮುಂಬೈನಲ್ಲಿ 2016ರಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರವಿ ಪೂಜಾರಿಯನ್ನು ಮಾರ್ಚ್ 9ರವರೆಗೆ ಮುಂಬೈ ಪೊಲೀಸರ ವಶಕ್ಕೆ ನೀಡಲಾಗಿದೆ. 

published on : 23rd February 2021

ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ: ತನಿಖೆಗೆ ಮುಂದಾಗ ಪೊಲೀಸರು

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದ್ದು, ಈ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

published on : 16th December 2020

ವರ್ತೂರು ಪ್ರಕಾಶ್ ಅಪಹರಣದ ಹಿಂದೆ ಭೂಗತ ಲೋಕದ ನಂಟು: ರವಿ ಪೂಜಾರಿ ಆಪ್ತನ ಬಂಧನ

ಕೋಲಾರದ ಮಾಜಿ ಶಾಸಕ ವರ್ತೂರ್ ಆರ್ ಪ್ರಕಾಶ್ ಅವರ ಅಪಹರಣ ಪ್ರಕರಣವನ್ನು ಬೇಧಿಸಿರುವ ಕೋಲಾರದ ಪೋಲೀಸರು ಪ್ರಧಾನ ಆರೋಪಿ ಕವಿರಾಜ್ ಎನ್ನುವವನನ್ನು ಬಂಧಿಸಿದ್ದಾರೆ.

published on : 15th December 2020

ರವಿ ಪೂಜಾರಿ ಜೀವಕ್ಕೆ ಭದ್ರತೆ ಒದಗಿಸಿ: ಮುಂಬೈ ಪೊಲೀಸರಿಗೆ 'ಹೈ' ಸೂಚನೆ

ನಗರದ ಕೇಂದ್ರ ಕಾರಾಗೃಹದಲ್ಲಿರುವ ಪಾತಕಿ ರವಿ ಪೂಜಾರಿಯನ್ನು ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯುವುದಾದರೆ ಆತನ ಜೀವ ರಕ್ಷಣೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಮುಂಬೈ ಪೊಲೀಸರಿಗೆ ಸೂಚನೆ ನೀಡಿದೆ. 

published on : 26th November 2020

ಭೂಗತ ಪಾತಕಿ ರವಿ ಪೂಜಾರಿ 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ!

ಭೂಗತ ಪಾತಕಿ ರವಿ ಪೂಜಾರಿಯನ್ನು ನಗರದ ನ್ಯಾಯಾಲಯವೊಂದು 10 ದಿನಗಳ ಕಾಲ ಮುಂಬೈ ಪೊಲೀಸರ ಕಸ್ಟಡಿಗೆ ನೀಡಿದೆ

published on : 15th November 2020

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

published on : 30th October 2020

ಅಕ್ರಮ ಹಣ ವರ್ಗಾವಣೆ: ರವಿ ಪೂಜಾರಿ ವಿಚಾರಣೆಗೆ ಇ.ಡಿ. ಸಿದ್ದತೆ

ಅಕ್ರಮ ಹಣ ಭಾರತದಿಂದ ಹೊರದೇಶಗಳಿಗೆ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮುಂದಾಗಿದ್ದಾರೆ.

published on : 8th October 2020

ರವಿ ಪೂಜಾರಿ ವಿರುದ್ಧ ನ್ಯಾಯಾಲಯಕ್ಕೆ 4ನೇ ಚಾರ್ಜ್ ಶೀಟ್ ಸಲ್ಲಿಸಿದ ಸಿಸಿಬಿ

ಭೂಗತ ಪಾತಕಿ ‌ರವಿ ಪೂಜಾರಿ ವಿರುದ್ಧ ಸಿಸಿಬಿ ಪೊಲೀಸರು ಶುಕ್ರವಾರ ನ್ಯಾಯಾಲಯಕ್ಕೆ ಮತ್ತೊಂದು‌ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

published on : 10th July 2020