Advertisement
ಕನ್ನಡಪ್ರಭ >> ವಿಷಯ

ರಶ್ಮಿಕಾ ಮಂದಣ್ಣ

Allu Arjun, Rashmika Mandanna

ಅಲ್ಲು ಅರ್ಜುನ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ  Apr 09, 2019

ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನದಂದೇ ಹೊಸ ಚಿತ್ರವನ್ನು ಘೋಷಿಸುವ ಮೂಲಕ ಅಭಿಮಾನಿಗಳಿಗೆ ಬರ್ತ್ ಡೇ ಗಿಫ್ಟ್ ನೀಡಿದ್ದಾರೆ.

Ram

ಕಾರ್ತಿ- ರಶ್ಮಿಕಾ ಅಭಿನಯದ ತಮಿಳು ಚಿತ್ರದಲ್ಲಿ ಕೆಜಿಎಫ್ ಖ್ಯಾತಿಯ ರಾಮ್ ಖಳನಾಯಕ  Apr 01, 2019

ರಾಕಿ ಬಾಯ್ ಯಶ್ ಅಭಿನಯದ "ಕೆಜಿಎಫ್" ನಲ್ಲಿ ಗರುಡ ಪಾತ್ರ ನಿರ್ವಹಿಸಿದ್ದ ರಾಮ್ ಈಗ ತಮಿಳು ಸಿನಿಮಾದಲ್ಲಿ ಅವಕಾಶ ಪಡೆಇದ್ದಾರೆ.ತಮಿಳಿನ ಕಾರ್ತಿ ಅವರ ಮುಂದಿನ ಚಿತ್ರದಲ್ಲಿ ರಾಮ್ ನಟಿಸಲಿದ್ದಾರೆ.

Dear Comrade

ಡಿಯರ್ ಕಾಮ್ರೆಡ್ ಟೀಸರ್ ಔಟ್: ಮತ್ತೆ ಮಿಂಚಿದ ವಿಜಯ್ ದೇವರಕೊಂಡ-ರಶ್ಮಿಕಾ ಜೋಡಿ!  Mar 17, 2019

ತೆಲುಗಿನ "ಗೀತಾ ಗೋವಿಂದಂ" ಖ್ಯಾತಿಯ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಮತ್ತೆ ಒಂದಾಗಿದೆ. "ಡಿಯರ್ ಕಾಮ್ರೆಡ್" ಎಂಬ ಚಿತ್ರದಲ್ಲಿ ಈ ಜೋಡಿ ಮತ್ತೆ....

Vijay Deverakonda and   Rashmika Mandanna

ಕನ್ನಡಕ್ಕೆ ಬಂದ ವಿಜಯ್ ದೇವರಕೊಂಡ: ಮತ್ತೆ ಒಂದಾಯ್ತು ’ಗೀತಾ ಗೋವಿಂದಂ’ ಜೋಡಿ  Mar 08, 2019

‘ಗೀತಾ ಗೋವಿಂದಂ’ ಚಿತ್ರದ ಮೂಲಕ ಮೋಡಿ ಮಾಡಿದ್ದ ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಜೋಡಿ ಇದೀಗ ಕನ್ನಡ ಚಿತ್ರರಸಿಕರ ಮನಗೆಲ್ಲಲು ಸಿದ್ದವಾಗಿದೆ. ವಿಜಯ್.....

A Still from yajamana

ಯಾವುದೇ ಜವಾಬ್ದಾರಿ ಹೊರಲು ನಾನು ಸಿದ್ಧ: ರಶ್ಮಿಕಾ ಮಂದಣ್ಣ  Feb 26, 2019

ಕಳೆದ ಎರಡು ವರ್ಷಗಳಿಂದ ಕನ್ನಡ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಸುಮಾರು 7 ಚಿತ್ರಗಳಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ....

Darshan

ದರ್ಶನ್ ಅಭಿನಯದ ಯಜಮಾನ ಟ್ರೈಲರ್ ಅಬ್ಬರ ಕಂಡು ಬೆಚ್ಚಿಬಿದ್ದು ಟ್ವೀಟ್ ಮಾಡಿದ ಯೂಟ್ಯೂಬ್‌!  Feb 12, 2019

ಸ್ಯಾಂಡಲ್ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಭರ್ಜರಿಯಾಗಿ ಸದ್ದು ಮಾಡುತ್ತಿದ್ದು ಟ್ರೈಲರ್ ನ ಅಬ್ಬರ ಕಂಡು ಸ್ವತಃ...

Page 1 of 1 (Total: 6 Records)

    

GoTo... Page


Advertisement
Advertisement