- Tag results for ರಾಕೇಶ್ ಟಿಕಾಯತ್
![]() | ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆ ಒಪ್ಪಿಕೊಳ್ಳುವ ಭರವಸೆಯಿದೆ-ರಾಕೇಶ್ ಟಿಕಾಯತ್ಮುಂದಿನ ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಹೇಳಿದ್ದಾರೆ. |
![]() | ರೈತನಾಯಕನೆಂದು ಹೇಳಿ ಸಿಎಂ ಪಟ್ಟಕ್ಕೇರಿರುವ ಬಿಎಸ್'ವೈ ಅಸಲಿ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ: ಸಿದ್ದರಾಮಯ್ಯರೈತ ನಾಯಕನೆಂದು ಹೇಳಿಕೊಂಡು ಮುಖ್ಯಮಂತ್ರಿ ಪಟ್ಟಕ್ಕೇರಿರುವ ಬಿ.ಎಸ್.ಯಡಿಯೂರಪ್ಪ ಅವರ ಅಸಲಿ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ರೈತ ಸಂಘಟನೆ ಮುಖಂಡ ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ಕೈಬಿಡಿ: ಎಚ್.ಡಿ. ಕುಮಾರಸ್ವಾಮಿ ಒತ್ತಾಯರೈತ ಸಂಘಟನೆಯ ಮುಖಂಡ ರಾಕೇಶ್ ಟಿಕಾಯತ್ ಅವರ ವಿರುದ್ಧ ರಾಜ್ಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. |
![]() | ಪ್ರಕರಣ ದಾಖಲಿಸಿರುವುದಕ್ಕೆ ಹೆದರುವುದಿಲ್ಲ, ಮಸೂದೆ ಹಿಂಪಡೆಯದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ: ರಾಕೇಶ್ ಟಿಕಾಯತ್ನನ್ನ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಮಸೂದೆಗಳನ್ನು ರದ್ದುಪಡಿಸಿದರೆ ಮಾತ್ರ ಪ್ರತಿಭಟನೆ ಕೈಬಿಡುತ್ತೇವೆಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಸಿಂಗ್ ಟಿಕಾಯತ್ ಹೇಳಿದ್ದಾರೆ. |
![]() | ಪ್ರಚೋದನಕಾರಿ ಭಾಷಣ: ರಾಕೇಶ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲುಇತ್ತೀಚೆಗೆ ನಡೆದ ರೈತ ಮಹಾಪಂಚಾಯತ್ ಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಸಿಂಗ್ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ದೆಹಲಿ ರೀತಿಯಲ್ಲಿ ಬೆಂಗಳೂರನ್ನೂ ಸುತ್ತುವರೆಯಿರಿ: ರೈತರಿಗೆ ಟಿಕಾಯತ್ ಕರೆಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸಲು ಎಲ್ಲರೂ ದೆಹಲಿಗೆ ಬರುವ ಅಗತ್ಯವಿಲ್ಲ..ಬೆಂಗಳೂರನ್ನೇ ದೆಹಲಿ ರೀತಿಯಲ್ಲಿ ರೈತರ ರೀತಿ ಸುತ್ತುವರಿಯಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ದೆಹಲಿಗೆ ಟ್ರ್ಯಾಕ್ಟರ್ ಪ್ರವೇಶ, ಸಂಸತ್ತಿನಲ್ಲೇ ಮಂಡಿ ತೆರೆಯುತ್ತೇವೆ: ರಾಕೇಶ್ ಟಿಕಾಯತ್ರಾಷ್ಟ್ರರಾಜಧಾನಿ ದೆಹಲಿಗೆ ಟ್ರಾಕ್ಟರ್ ಗಳನ್ನು ಕೊಂಡೊಯ್ದು ಸಂಸತ್ ಆವರಣದಲ್ಲೇ ಮಂಡಿ ತೆರೆಯುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ರೈತ ಮುಖಂಡ ಟಿಕಾಯತ್ ಭಾಗಿಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳು ಮತ್ತು ವಿದ್ಯುತ್ ವಲಯ ಖಾಸಗೀಕರಣ ವಿರುದ್ಧದ ಹೋರಾಟವನ್ನು ವಿಸ್ತರಿಸುವ ಭಾಗವಾಗಿ ರೈತ ಪಂಚಾಯತ್ ಸಹಯೋಗದೊಂದಿಗೆ ಬೆಳಗಾವಿ ಸೇರಿದಂತೆ ರಾಜ್ಯದ ಮೂರು ಕಡೆಗಳಲ್ಲಿ ರೈತ ಚಳುವಳಿ ನಡೆಸಲು ಯೋಜಿಸಲಾಗಿದ್ದು, ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಭಾರತ್ ಕಿಸಾನ್ ಮೋರ್ಚಾ ಮುಖಂಡೆ ಚುಕ್ಕಿ ನಂಜುಂಡಸ್ವಾಮಿ ತಿಳಿಸಿದ್ದಾರೆ. |
![]() | ಕೇಂದ್ರದ ಮೌನ ನಮಗೆ ದಿಗಿಲು ಹುಟ್ಟಿಸುತ್ತಿದೆ: ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರದ ಮೌನ ನಮಗೆ ಹೆದರಿಕೆ ಹುಟ್ಟಿಸುತ್ತಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿಡುವಂತೆ ರೈತರಿಗೆ ಸೂಚಿಸಿದ ಟಿಕಾಯತ್!ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ. |
![]() | ಬಿಕೆಯು ನಾಯಕ ರಾಕೇಶ್ ಟಿಕಾಯತ್ ಗೆ ಬಂಧನದ ಭೀತಿ!ಕೇಂದ್ರ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿ ರೈತರು ನಡೆಸುತ್ತಿರುವ ಪ್ರತಿಭಟನೆ ನೇತೃತ್ವ ವಹಿಸಿರುವ ರಾಕೇಶ್ ಟಿಕಾಯತ್ ಮಾ.08 ರಂದು ಮಧ್ಯಪ್ರದೇಶದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ನಿಗದಿಯಾಗಿದೆ. |
![]() | ರೈತರು ಒಂದು ಬೆಳೆ ತ್ಯಾಗಕ್ಕೂ ಸಿದ್ಧ, ಆದರೆ, ಚಳವಳಿಯನ್ನು ದುರ್ಬಲಗೊಳಿಸಲ್ಲ: ರಾಕೇಶ್ ಟಿಕಾಯತ್ರೈತರು ಒಂದು ಬೆಳೆ ತ್ಯಾಗಕ್ಕೂ ಸಿದ್ಧರಿದ್ದಾರೆ ಆದರೆ, ಪ್ರತಿಭಟನಾ ಸ್ಥಳದಿಂದ ಕದಲಲ್ಲ, ಯಾವುದೇ ಕಾರಣಕ್ಕೂ ಚಳವಳಿಯನ್ನು ದುರ್ಬಲಗೊಳಿಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ. |
![]() | ಕೇಂದ್ರದಲ್ಲಿ ಅಧಿಕಾರ ಬದಲಾವಣೆ ಪ್ರತಿಭಟನಾ ನಿರತ ರೈತರ ಗುರಿಯಲ್ಲ: ಟಿಕಾಯತ್ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿ ಹೋರಾಟವನ್ನು ದೇಶಾದ್ಯಂತ ವಿಸ್ತರಿಸುವುದಾಗಿ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ರೈತರ ಹೋರಾಟ ರಾಜ್ಯಕ್ಕೆ ವಿಸ್ತರಣೆ: ಮಾಸಾಂತ್ಯದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಉತ್ತರ ಕರ್ನಾಟಕದಲ್ಲಿ ಸಭೆರೈತರ ಪ್ರತಿಭಟನೆಯ ಮುಖಂಡರಾಗಿ ಗುರುತಿಸಿಕೊಂಡಿರುವ ರಾಕೇಶ್ ಟಿಕಾಯತ್ ಈ ತಿಂಗಳ ಅಂತ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಮಹಾ ಪಂಚಾಯತ್ ಎಂಬ ಸಾಮೂಹಿಕ ರ್ಯಾಲಿಯನ್ನು ನಡೆಸಲಿದ್ದಾರೆ. |
![]() | ಬೇಡಿಕೆ ಈಡೇರುವವರೆಗೂ ಮನೆಗೆ ವಾಪಸ್ ಹೋಗುವ ಮಾತೇ ಇಲ್ಲ- ರೈತ ಮುಖಂಡ ರಾಕೇಶ್ ಟಿಕಾಯತ್ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಜನಾಂದೋಲನವಾಗಿದ್ದು, ಅದು ವಿಫಲವಾಗಲ್ಲ ಎಂಬ ಅಚಲ ವಿಶ್ವಾಸ ವ್ಯಕ್ತಪಡಿಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ತಮ್ಮ ಬೇಡಿಕೆ ಈಡೇರುವವರೆಗೂ ಮನೆಗೆ ವಾಪಸ್ ಹೋಗುವ ಮಾತೇ ಇಲ್ಲ ಎಂದಿದ್ದಾರೆ. |