- Tag results for ರಾಜಕೀಯ
![]() | ''ಬಿಜೆಪಿ ಸಾಹ್ವಾಸ ಮೂರ್ ಹೊತ್ತೂ ಉಪ್ವಾಸ'': ಕಾಂಗ್ರೆಸ್ ಟೀಕೆಅಚ್ಚೇ ದಿನ್' ಕಥೆ ಹೇಳಿ ಕೊರೋನಾ, ಲಾಕ್ಡೌನ್ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ. |
![]() | ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ ಎಂದು ಶಾಸಕ ರೇಣುಕಾಚಾರ್ಯ ಸಚಿವ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ. |
![]() | ಕುಮಾರಸ್ವಾಮಿ ಜೋಕರ್ ಇದ್ದಂತೆ.. ಯಾವ ಪಾರ್ಟಿಯಾದರೂ ಹೊಂದಾಣಿಕೆಗೆ ಸಿದ್ಧರಿರುತ್ತಾರೆ: ಸಿಪಿ ಯೋಗೇಶ್ವರ್ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ ಎಂದು ಸಚಿವ ಹಾಗೂ ಅವರ ರಾಜಕೀಯ ಎದುರಾಳಿ ಸಿ.ಪಿ.ಯೋಗೇಶ್ವರ್ ಲೇವಡಿ ಮಾಡಿದ್ದಾರೆ. |
![]() | ಟೀಂ ಇಂಡಿಯಾದ ಇಬ್ಬರು ಮಾಜಿ ಕ್ರಿಕೆಟಿಗರು ರಾಜಕೀಯಕ್ಕೆ ಎಂಟ್ರಿಟೀಂ ಇಂಡಿಯಾ ಮಾಜಿ ಆಟಗಾರರಾದ ಮನೋಜ್ ತಿವಾರಿ ಹಾಗೂ ಅಶೋಕ್ ದಿಂಡಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. |
![]() | ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಕೃಷಿ ಮಸೂದೆಯನ್ನು ವಿರೋಧಿಸುತ್ತಿದೆ: ಅರುಣ್ ಸಿಂಗ್ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಕೃಷಿ ಮಸೂದೆಯನ್ನು ವಿರೋಧಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ. |
![]() | 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. |
![]() | ತಮಿಳು ನಾಡಿಗೆ ಇಂದು ಪ್ರಧಾನಿ ಮೋದಿ ಆಗಮನ: ಮೈತ್ರಿ-ರಾಜಕೀಯ ಮಾತುಕತೆಯಿಲ್ಲ, ಅಧಿಕೃತ ಭೇಟಿಯಷ್ಟೆ ಎಂದ ಬಿಜೆಪಿಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ತಮಿಳು ನಾಡಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿ ಸುಮಾರು 4,486.40 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಮೂರು ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಇನ್ನು 3,640 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಮತ್ತೆರಡು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. |
![]() | ಗ್ರಾಮ ಪಂಚಾಯಿತಿ ಮಟ್ಟದ ರಾಜಕೀಯಕ್ಕೂ ತಲುಪಿದ ದೇವರ ಮೇಲೆ ಪ್ರಮಾಣ, ರೆಸಾರ್ಟ್ ರಾಜಕೀಯ, ಫ್ಯಾಮಿಲಿ ಟ್ರಿಪ್!ರೆಸಾರ್ಟ್ ರಾಜಕಾರಣಕ್ಕೆ ಕರ್ನಾಟಕ ಪ್ರಸಿದ್ದಿ. ಕೇವಲ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರುಗಳಿಗೆ ಮಾತ್ರ ಸೀಮಿತವಾಗಿದ್ದ ರೇಸಾರ್ಟ್ ರಾಜಕಾರಣ ಈಗ ಗ್ರಾಮ ಪಂಚಾಯಿತಿ ಸದಸ್ಯರ ಮಟ್ಟಕ್ಕೂ ಬಂದು ನಿಂತಿದೆ. |
![]() | ಕಾಂಗ್ರೆಸ್ ಪಕ್ಷದಿಂದ ಅಹಿಂದ ಸಮಾವೇಶ ಮಾಡುತ್ತಿದ್ದೇನೆಂದು ಸಿದ್ದರಾಮಯ್ಯ ಘೋಷಿಸಲಿ: ರಮೇಶ್ ಜಾರಕಿಹೊಳಿ ಸವಾಲುಕಾಂಗ್ರೆಸ್ ಪಕ್ಷದಿಂದ ಅಹಿಂದ ಸಮಾವೇಶ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಘೋಷಿಸಲಿ. ಆಗ ಕಾಂಗ್ರೆಸ್ ನಾಯಕರಿಗೆ ತಿಳಿಯುತ್ತದೆ. ಕಾಂಗ್ರೆಸ್ ಅಹಿಂದಕ್ಕೆ ಸೇರಿರುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯಅವರಿಗೆ ಸವಾಲು ಹಾಕಿದ್ದಾರೆ. |
![]() | ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 75 ಕಾಮಗಾರಿ ಕೈಗೊಳ್ಳಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕರೆರಾಜಕೀಯದಲ್ಲಿ ನಾವು ಒಮ್ಮತ, ಸಹಮತವನ್ನು ಗೌರವಿಸುತ್ತೇವೆ. ಸರ್ಕಾರ ಬಹುಮತದಿಂದ ನಡೆಯಬಹುದು, ಆದರೆ ದೇಶ ನಡೆಯುವುದು ಸಹಮತದಿಂದ ಎಂದು ನಾನು ಸದನದಲ್ಲಿ ಹೇಳಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಅಹಿಂದ ಮುನ್ನೆಲೆಗೆ: ಹೋರಾಟದ ಸುಳಿವು ನೀಡಿದ ಡಾ. ಹೆಚ್.ಸಿ. ಮಹಾದೇವಪ್ಪ!ಇಂದು ಹೆಚ್.ಸಿ. ಮಹದೇವಪ್ಪ ಫೇಸ್ ಬುಕ್ ನಲ್ಲಿ ಫೋಸ್ಟ್ ವೊಂದನ್ನು ಮಾಡುವ ಮೂಲಕ ಅಹಿಂದ ಹೋರಾಟದ ಬಗ್ಗೆ ಸುಳಿವು ನೀಡಿದ್ದಾರೆ. |
![]() | ಹೊಸ ಜಿಲ್ಲೆ ವಿಜಯನಗರದಲ್ಲಿ ಗಣಿ ಧಣಿ ಜನಾರ್ದನ ರೆಡ್ಡಿ ರಾಜಕೀಯ ಪುನರ್ ಜನ್ಮ?ವಿಜಯನಗರವನ್ನು 31 ನೇ ಜಿಲ್ಲೆಯನ್ನಾಗಿ ವಿಭಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹಲವು ರೀತಿಯ ಚರ್ಚೆಗಳು ಗರಿಗೆದರಿವೆ. |
![]() | ರಾಜಕೀಯ ಚರ್ಚೆಗಳಾಗುತ್ತಿದ್ದ 'ಕ್ಲಬ್ ಹೌಸ್' ಆ್ಯಪ್ ಗೆ ಚೀನಾ ನಿಷೇಧಚೀನಾದಲ್ಲಿನ ರಾಜಕೀಯಕ್ಕೆ ಸಂಬಂಧಿಸಿದಂತೆ ಚರ್ಚೆಗಳನ್ನು ಮಾಡಲು ಬಳಕೆ ಮಾಡಲಾಗುತ್ತಿದ್ದ ಕ್ಲಬ್ ಹೌಸ್ ಆ್ಯಪ್ ನ್ನು ಚೀನಾದ ಅಧಿಕಾರಿಗಳು ನಿಷೇಧಿಸಿದ್ದಾರೆ. |
![]() | ಸೋಶಿಯಲ್ ಮೀಡಿಯಾ ಮೂಲಕ ಜನರನ್ನು ತಲುಪಲು ಯುವ ಮುಖಂಡರು ಮುಂದಾಗಬೇಕು: ಡಾ. ಅಶ್ವತ್ಥ ನಾರಾಯಣಸರಕಾರ ರೂಪಿಸುವ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ದಾಟಿಸಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ: ಡಿಕೆಶಿ ಪ್ರತಿಕ್ರಿಯೆ ಹೀಗಿದೆ..ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮೊಹಮ್ಮದ್ ನಲಪಾಡ್ ಗೆದ್ದರೂ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಸಚಿವ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. |