ದೇಶರಾಜಕೀಯ ಪ್ರತಿಸ್ಪರ್ಧಿಗಳ ಭೇಟಿಯಾಗಿ ಮಾತನಾಡುವುದು ಒಬ್ಬರ ಡಿಎನ್ಎಯನ್ನು ಬದಲಾಯಿಸುವುದಿಲ್ಲ: ಗುಲಾಂ ನಬಿ ಆಜಾದ್
ಪಕ್ಷವನ್ನು ತೊರೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಪ್ತವಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ವಿರುದ್ಧ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.