• Tag results for ರಾಜರಾಜೇಶ್ವರಿ ನಗರ ಉಪ ಚುನಾವಣೆ

ರಾಜರಾಜೇಶ್ವರಿ ನಗರ ಉಪ ಚುನಾವಣೆಗಿನ್ನೂ ಅಭ್ಯರ್ಥಿ ಅಂತಿಮವಾಗಿಲ್ಲ: ಜೆಡಿಎಸ್

ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ ಎನ್ನಲಾಗಿತ್ತು. ಆದರೆ ಮೈತ್ರಿ ವಿಚಾರವನ್ನು ಜೆಡಿಎಸ್ ತಳ್ಳಿಹಾಕಿದ್ದು, ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಅಭ್ಯರ್ಥಿ ಅಂತಿಮವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

published on : 22nd May 2020