• Tag results for ರಾಜಸ್ತಾನ

ಪತ್ನಿಯ ಕೈ-ಕಾಲು ಕಟ್ಟಿ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರಗೈದ ಪತಿ!

ಪತ್ನಿಯ ಕೈ-ಕಾಲು ಕಟ್ಟಿದ ನಂತರ ಸರತಿಯಂತೆ ಸ್ನೇಹಿತರ ಜೊತೆಗೂಡಿ ಪತಿಯೂ ಸಾಮೂಹಿಕ ಅತ್ಯಾಚಾರ ನಡೆಸಿರುವ ನೀಚ ಕೃತ್ಯ ವರದಿಯಾಗಿದೆ.

published on : 16th January 2021

ಒಂಟೆಗೆ ಡಿಕ್ಕಿ ಹೊಡೆದು ಬೆಂಗಳೂರಿನ ಖ್ಯಾತ ಬೈಕರ್ ಕಿಂಗ್ ರಿಚರ್ಡ್ ಶ್ರೀನಿವಾಸನ್ ದುರ್ಮರಣ!

ಇವರು ಬೆಂಗಳೂರಿನ ಖ್ಯಾತ ಬೈಕರ್. ಭಾರತದ ಪ್ರಮುಖ ಸೆಲೆಬ್ರಿಟಿ ಬೈಕರ್ಗಳಲ್ಲಿ ಒಬ್ಬರು. ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ನೂರು ಕಿಲೋಮೀಟರ್ ಸ್ಪೀಡ್ ನಲ್ಲಿ ಬೈಕ್ ಓಡಿಸಬಲ್ಲ ನಿಸ್ಸೀಮ ಕಿಂಗ್ ರಿಚರ್ಡ್ ಶ್ರೀನಿವಾಸನ್.

published on : 15th January 2021

ಕಾಂಗ್ರೆಸ್ ನೊಂದಿಗೆ ಎಲ್ಲಾ 6 ಬಿಎಸ್‌ಪಿ ಶಾಸಕರ ವಿಲೀನ: ರಾಜಸ್ಥಾನ ಸ್ಪೀಕರ್ ಗೆ 'ಸುಪ್ರೀಂ' ನೋಟೀಸ್!

ಎಲ್ಲಾ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ ಪಿ)ದ ಶಾಸಕರನ್ನು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ವಿಲೀನಗೊಳಿಸುವುದರ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದು ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಮತ್ತು ಇತರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

published on : 7th January 2021

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು!

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತವಾಗಿದ್ದು ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

published on : 30th December 2020

ಸ್ಟಾರ್ ಹೋಟೆಲ್‍ನಲ್ಲಿ ಸೆಕ್ಸ್ ವರ್ಕರ್‌ಗೆ ಒತ್ತಾಯ: ಇಲ್ಲ ಅಂದಿದ್ದಕ್ಕೆ 2 ಮಹಿಳಾ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್!

ಉದ್ಯಮಿಯೊರ್ವರನ್ನು ಕೊಲ್ಲಲು ಸುಪಾರಿ ಪಡೆದು ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದ ಪುಡಿ ರೌಡಿಗಳು ಸೆಕ್ಸ್ ವರ್ಕರ್ ಇಲ್ಲ ಅಂದಿದ್ದಕ್ಕೆ ಹೋಟೆಲ್ ಮಹಿಳಾ ಸಿಬ್ಬಂದಿಯನ್ನೇ ಗ್ಯಾಂಗ್ ರೇಪ್ ಮಾಡಿದ್ದಾರೆ.

published on : 20th December 2020

ರಾಮ ಮಂದಿರಕ್ಕೆ ವನ್ಯಜೀವಿ ಅಭಯಾರಣ್ಯದಲ್ಲಿ ಮರಳುಗಲ್ಲಿನ ಕಾನೂನುಬದ್ಧ ಗಣಿಗಾರಿಕೆಗೆ ರಾಜಸ್ಥಾನ ಅವಕಾಶ!

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಗತ್ಯವಿರುವ ಗುಲಾಬಿ ಬಣ್ಣದ ಕಲ್ಲುಗಳ ಗಣಿಗಾರಿಕೆಗೆ ರಾಜಸ್ತಾನ ಕಾನೂನುಬದ್ಧ ಗಣಿಗಾರಿಕೆಗೆ ಅವಕಾಶ ನೀಡಿದೆ.

published on : 19th November 2020

ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಕರ್ನಾಟಕ, ತೆಲಂಗಾಣ, ರಾಜಸ್ತಾನಗಳಲ್ಲಿ ಹೆಚ್ಚು: ಪ.ಬಂಗಾಳದಲ್ಲಿ ಅತಿ ಕಡಿಮೆ

ವಾರ್ಷಿಕ ಶೈಕ್ಷಣಿಕ ವರದಿ ಸ್ಥಿತಿಗತಿ(ಎಎಸ್ಇಆರ್) ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಗಳ ಪೈಕಿ ಪಶ್ಚಿಮ ಬಂಗಾಳ ಮೊದಲ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳದ ಪ್ರಮಾಣ ಈ ವರ್ಷ ಶೇಕಡಾ 1.5ರಷ್ಟಿದ್ದು 2018ರಲ್ಲಿ ಅದು ಶೇಕಡಾ 3.3ರಷ್ಟಿತ್ತು ಎಂದು ವರದಿ ಹೇಳುತ್ತದೆ.

published on : 31st October 2020

ಕೇಂದ್ರಕ್ಕೆ ಸೆಡ್ಡು: ವಿವಾದಿತ ಕೃಷಿ ಮಸೂದೆ ತಡೆಗೆ ಮಸೂದೆ ಜಾರಿಗೆ ಮುಂದಾದ ರಾಜಸ್ತಾನ ಸರ್ಕಾರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

published on : 21st October 2020

ಐಪಿಎಲ್ 2020: ಎಬಿಡಿ ಹ್ಯಾಟ್ರಿಕ್ ಸಿಕ್ಸ್, ರಾಯಲ್ಸ್ ವಿರುದ್ಧ ಗೆದ್ದ ಆರ್‌ಸಿಬಿ, ಪ್ಲೇ ಆಫ್ ಸ್ಥಾನ ಭದ್ರ

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದಾರೆ. 

published on : 17th October 2020

ಐಪಿಎಲ್ 2020: ಉತ್ತಪ್ಪ, ಸ್ಮಿತ್ ಭರ್ಜರಿ ಬ್ಯಾಟಿಂಗ್, ಆರ್ ಸಿಬಿಗೆ 178 ರನ್ ಗುರಿ, LIVE SCORE ನೋಡಿ

ಐಪಿಎಲ್ 13ನೇ ಆವೃತ್ತಿಯ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 178 ರನ್ ಗಳ ಗುರಿ ನೀಡಿದೆ.

published on : 17th October 2020

ಐಪಿಎಲ್ 2020: ಬೆಂಗಳೂರು ವಿರುದ್ಧ ಟಾಸ್ ಗೆದ್ದ ರಾಜಸ್ತಾನ ಬ್ಯಾಟಿಂಗ್ ಆಯ್ಕೆ, LIVE SCORE ನೋಡಿ

ಐಪಿಎಲ್ 13ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಟಾಸ್ ಗೆದ್ದ ರಾಜಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ರಾಜಸ್ತಾನ 50 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

published on : 17th October 2020

ಅಸುರಕ್ಷಿತ: 125 ಕೋಟಿ ರೂ. ವೆಚ್ಚದ ಸೇನಾ ಕಟ್ಟಡ ನೆಲಸಮಗೊಳಿಸಲು ಸರ್ಕಾರ ಆದೇಶ

ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ರಾಜಸ್ತಾನದ ಬಿಕನೇರ್‌ ಜಿಲ್ಲೆಯ ಕಾನಸರ್‌ ಸೇನಾ ವಲಯದಲ್ಲಿನ 125 ಕೋಟಿ ರೂ. ವೆಚ್ಚದ ಕಟ್ಟಡವನ್ನು ನೆಲಸಮಗೊಳಿಸಲು ಸರ್ಕಾರ ಆದೇಶ ನೀಡಿದೆ. 

published on : 14th October 2020

ಐಪಿಎಲ್ 2020: ಹೈದರಾಬಾದಾ ವಿರುದ್ಧ 5 ವಿಕೆಟ್ ಗಳಿಂದ ಗೆದ್ದು ಬೀಗಿದ ರಾಜಸ್ತಾನ

ಐಪಿಎಲ್ 13ನೇ ಆವೃತ್ತಿಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 

published on : 11th October 2020

ಐಪಿಎಲ್-2020: ರಾಜಸ್ತಾನ ರಾಯಲ್ಸ್ ಗೆ 46 ರನ್ ಸೋಲು, ಅಂಕಪಟ್ಟಿಯಲ್ಲಿ ಡೆಲ್ಲಿ ಅಗ್ರಸ್ಥಾನಕ್ಕೆ!

ವೇಗಿ ಕಗಿಸೊ ರಬಾಡ ಅವರ ಭರ್ಜರಿ ಪ್ರದರ್ಶನದ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್ 13ನೇ ಆವೃತ್ತಿ ಐಪಿಎಲ್ ನ 23ನೇ ಪಂದ್ಯದಲ್ಲಿ 46 ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿದೆ.

published on : 10th October 2020

ರಾಹುಲ್ ಭಾರತ ದರ್ಶನ ಬಿಟ್ಟು ರಾಜಸ್ತಾನ ದರ್ಶನ ಮಾಡಲಿ: ಪ್ರಕಾಶ್ ಜಾವಡೇಕರ್ ವಾಗ್ದಾಳಿ

ಉತ್ತರ ಪ್ರದೇಶದ ಹತ್ರಾಸ್ ಗೆ ರಾಹುಲ್ ಗಾಂಧಿ ಭೇಟಿ ನೀಡಿದ ಬಗ್ಗೆ  ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

published on : 9th October 2020
1 2 3 4 5 >