• Tag results for ರಾಜಿನಾಮೆ

ಪ್ರಧಾನಿ ಮೋದಿ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ರಾಜಿನಾಮೆ!

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರ ಪಿಕೆ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

published on : 16th March 2021

ರಾಸಲೀಲೆ ಪ್ರಕರಣ: ರಮೇಶ್ ಜಾರಕಿಹೊಳಿ ಬೆನ್ನಿಗೆ ನಿಂತ ಬಿಜೆಪಿ ಸಚಿವರು, ಶಾಸಕರು

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದ ಸಿಡಿ ಬಿಡುಗಡೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಚಿವರು ಹಾಗೂ ಶಾಸಕರು, ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಂತಿದ್ದಾರೆ.

published on : 3rd March 2021

ಸೆಕ್ಸ್ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ರಾಜಿನಾಮೆ ಅಂಗೀಕರಿಸಿದ ಸಿಎಂ ಬಿಎಸ್ ವೈ

ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ರಾಜೀನಾಮೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

published on : 3rd March 2021

ರಾಸಲೀಲೆ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ಎದುರಿಸುತ್ತಿದ್ದ ರಮೇಶ್ ಜಾರಕಿಹೊಳಿ ಅವರು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

published on : 3rd March 2021

ಮಾನಮರ್ಯಾದೆ ಇದ್ದರೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಸಚಿವ ರಮೇಶ್ ಜಾರಕಿಹೊಳಿಗೆ ನಿಜವಾಗಿಯೂ ಮಾನಮಾರ್ಯಾದೆ ಇರುವುದಾದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

published on : 3rd March 2021

ಟಿಕ್ ಟಾಕ್ ಸ್ಟಾರ್ ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣ; ಸಚಿವ ಸ್ಥಾನಕ್ಕೆ ಸಂಜಯ್ ರಾಥೋಡ್ ರಾಜಿನಾಮೆ

ಮಹಾರಾಷ್ಟ್ರದ ಟಿಕ್ ಟಾಕ್ ಸ್ಟಾರ್ ಪೂಜಾ ಚೌವಾಣ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಮೊದಲ ತಲೆದಂಡವಾಗಿದ್ದು, ಸಚಿವ ಸ್ಥಾನಕ್ಕೆ ಸಂಜಯ್ ರಾಥೋಡ್ ರಾಜಿನಾಮೆ ನೀಡಿದ್ದಾರೆ.

published on : 28th February 2021

ಟಿಎಂಸಿಗೆ ಮತ್ತೊಂದು ಆಘಾತ: ಅರಣ್ಯ ಸಚಿವ ರಾಜಿವ್ ಬ್ಯಾನರ್ಜಿ ರಾಜಿನಾಮೆ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಅರಣ್ಯ ಸಚಿವ ಸ್ಥಾನಕ್ಕೆ ರಾಜಿವ್ ಬ್ಯಾನರ್ಜಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

published on : 22nd January 2021

ನಾನು ಮಾಡಿದ ತಪ್ಪೇನು: ಸಿಎಂಗೆ ಎಚ್. ನಾಗೇಶ್ ಪ್ರಶ್ನೆ? ರಾಜಿನಾಮೆ ನೀಡಲು ಒಪ್ಪಿಗೆ

 ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.

published on : 13th January 2021

ವಿಧಾನ ಪರಿಷತ್ ಗದ್ದಲ: ಸದನ ಸಮಿತಿಗೆ ವಿಶ್ವನಾಥ್, ಸಂಕನೂರ ರಾಜಿನಾಮೆ

ಡಿಸೆಂಬರ್ 15ರಂದು ವಿಧಾನ ಪರಿಷತ್​ ಕಲಾಪದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ರಚಿಸಿದ್ದ ಸದನ ಸಮಿತಿಗೆ ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್  ಮತ್ತು ವಿ.ಎಸ್ ಸಂಕನೂರ ರಾಜಿನಾಮೆ ನೀಡಿದ್ದಾರೆ.

published on : 9th January 2021

30 ವರ್ಷಗಳ ಸುದೀರ್ಘ ಸೇವೆಯ ನಂತರ ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ ಅಶೋಕ್ ರಾಜಿನಾಮೆ

: ಹಲವು ವರ್ಷಗಳಿಂದ ಚಲನಚಿತ್ರ ಕಾರ್ಮಿಕ ಒಕ್ಕೂಟ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ನಟ ಅಶೋಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

published on : 7th January 2021

ಸೋನಿಯಾ ಗಾಂಧಿ ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದ ಬಾಳಾ ಸಾಹೇಬ್ ತೋರಟ್

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್ ಸೋಮವಾರ ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದ್ದಾರೆ.

published on : 5th January 2021

ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಮುಖ್ಯಸ್ಥೆ, ರಾಹುಲ್ ಗಾಂಧಿ ಆಪ್ತೆ ರುಚಿ ಗುಪ್ತಾ ರಾಜಿನಾಮೆ

ಸಾಂಸ್ಥಿಕ ಬದಲಾವಣೆಗಳಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗ ಎನ್ ಎಸ್ ಯು ಐ ನಾಯಕಿ ರುಚಿ ಗುಪ್ತಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

published on : 19th December 2020

ಪ್ರಮಾಣವಚನ ಸ್ವೀಕರಿಸಿದ 3 ದಿನಕ್ಕೆ ಸಿಎಂ ನಿತೀಶ್ ಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ!

ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.

published on : 19th November 2020

ಸಚಿವ ಸಿ.ಟಿ.ರವಿ ರಾಜೀನಾಮೆ

ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 4th October 2020

ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲಾಗುತ್ತಿಲ್ಲ: ಶಿವಸೇನೆ ಸಂಸದ ಸಂಜಯ್ ಜಾಧವ್ ರಾಜೀನಾಮೆ

ಪಕ್ಷದ ಕಾರ್ಯಕರ್ತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ,’ ಎಂದು ಹೇಳಿರುವ ಮಹಾರಾಷ್ಟ್ರ ಪರಭಾನಿ ಕ್ಷೇತ್ರದ ಶಿವಸೇನೆ ಸಂಸದ ಸಂಜಯ್ ಜಾಧವ್ ಸಂಸತ್‌ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. 

published on : 27th August 2020
1 2 >