- Tag results for ರಾಜೀನಾಮೆ
![]() | 10 ರೂ.ಲಂಚ ಪಡೆದಿರುವುದು ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ- ಸಚಿವ ನಿರಾಣಿ ಬಹಿರಂಗ ಸವಾಲುಎಂಆರ್ ಎನ್ ಫೌಂಡೇಷನ್ ಮೂಲಕ ನಾವು ₹5000 ಕೋಟಿ ವ್ಯವಹಾರ ನಡೆಸುತ್ತಿದ್ದು,75 ಸಾವಿರ ಮಂದಿಗೆ ಉದ್ಯೋಗ ನೀಡಿದ್ದೇವೆ.ನನಗೆ ಯಾರಾದರೂ ₹10 ರೂ.ಲಂಚ ಕೊಟ್ಟಿದ್ದೇನೆ ಎಂದು ಸಾಬೀತು ಮಾಡಿದರೆ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸವಾಲು ಹಾಕಿದರು. |
![]() | ಪುದುಚೇರಿ: ಮತ್ತೆ 3 ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಸಿದ್ಧ, ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ - ಬಿಜೆಪಿಪುದುಚೇರಿಯಲ್ಲಿ ವಿಧಾನಸಭೆಗೆ ಇನ್ನೂ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಸಜ್ಜಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ವಿ ನಾರಾಯಣಸ್ವಾಮಿ ಅವರ ಸರ್ಕಾರ ವಿಶ್ವಾಸಮತ ಕಳೆದುಕೊಳ್ಳುವುದು ಖಚಿತ ಎಂದು ಬಿಜೆಪಿ ಶುಕ್ರವಾರ ಹೇಳಿದ. |
![]() | ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಪ್ರತಿಪಕ್ಷಗಳು, ಸಿಎಂ ನಾರಾಯಣಸ್ವಾಮಿ ರಾಜೀನಾಮೆಗೆ ಆಗ್ರಹಇಬ್ಬರು ಸಚಿವರು ಮತ್ತು ನಾಲ್ವರು ಶಾಸಕರ ರಾಜೀನಾಮೆಯ ನಂತರ ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು, ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರು... |
![]() | ಪುದುಚೇರಿ: ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ, ಸಂಕಷ್ಟದಲ್ಲಿ ಸಿಎಂ ನಾರಾಯಣಸ್ವಾಮಿ ಸರ್ಕಾರಪುದುಚೇರಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಸಿಎಂ ನಾರಾಯಣಸ್ವಾಮಿ ಸರ್ಕಾರ ಸಂಕಷ್ಟ ಎದುರಾಗಿದ್ದು, ಇಬ್ಬರು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಟಿಎಂಸಿಯ ದಿನೇಶ್ ತ್ರಿವೇದಿಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯದಲ್ಲಿ ಹಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು... |
![]() | ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಭಾಪತಿ ಆಯ್ಕೆ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಫೆ.10ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ನಾನಾ ಪಟೋಲೆ ರಾಜೀನಾಮೆಕಾಂಗ್ರೆಸ್ ರಾಜ್ಯ ಘಟಕದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ನಾನಾ ಪಟೋಲೆ ಅವರು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. |
![]() | ಶಾಸಕ ಸ್ಥಾನಕ್ಕೆ ರಾಜೀಬ್ ಬ್ಯಾನರ್ಜಿ ರಾಜೀನಾಮೆ, 'ಜನ ಸೇವೆಗೆ ಅವಕಾಶ ನೀಡಿದ' ಸಿಎಂ ಮಮತಾಗೆ ಧನ್ಯವಾದಇತ್ತೀಚೆಗಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮಮತಾ ಬ್ಯಾನರ್ಜಿ ಸಂಪುಟದಿಂದ ಹೊರಬಂದಿದ್ದ ಟಿಎಂಸಿ ಹಿರಿಯ ಮುಖಂಡ ರಾಜೀಬ್ ಬ್ಯಾನರ್ಜಿ ಅವರು ಶುಕ್ರವಾರ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. |
![]() | ಕೋವಿಡ್ ನಿಯಂತ್ರಿಸಲು ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿದ್ದಕ್ಕೆ ತೀವ್ರ ಟೀಕೆಗಳು ಎದುರಾದ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. |
![]() | ಉಪ ಸಭಾಪತಿ ಚುನಾವಣೆ ನಂತರ ಸಭಾಪತಿ ಸ್ಥಾನಕ್ಕೆ ಕೆ.ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ!?ವಿಧಾನ ಪರಿಷತ್ ಸಭಾಪತಿ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ ಅವಿಶ್ವಾಸ ನಿರ್ಣಯದ ನೊಟೀಸ್ ನೀಡಿದ್ದು,ಸಭಾಪತಿ ರಾಜೀನಾಮೆಗೆ ಒತ್ತಡ ಹೇರುತ್ತಿದ್ದಾರೆ. |
![]() | ರಾಜ್ಯಸಭಾ ಸ್ಥಾನಕ್ಕೆ ಕೇರಳ ಕಾಂಗ್ರೆಸ್ ಅಧ್ಯಕ್ಷ ಮಣಿ ರಾಜೀನಾಮೆ, ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಕೇರಳ ಕಾಂಗ್ರೆಸ್(ಎಂ) ಅಧ್ಯಕ್ಷ ಜೋಸ್ ಕೆ ಮಣಿ ಅವರು ಶನಿವಾರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಂಬರುವ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. |
![]() | ಅಮೆರಿಕ: ಕ್ಯಾಪಿಟಲ್ ಹಿಂಸಾಚಾರದ ಬಳಿಕ ಶ್ವೇತಭವನದ ಹಿರಿಯ ಸಿಬ್ಬಂದಿ ರಾಜೀನಾಮೆ!ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರಿಂದ ಕ್ಯಾಪಿಟಲ್ ನಲ್ಲಿ ಹಿಂಸಾಚಾರ ಸಂಭವಿಸಿದ ಬಳಿಕ ಅಮೆರಿಕಾದ ಮೊದಲ ಮಹಿಳೆ ಮೆಲಾನಿಯಾ ಟ್ರಂಪ್ ಅವರ ಚೀಪ್ ಆಫ್ ಸ್ಟಾಫ್ ಸ್ಟೆಫನಿ ಗ್ರಿಶಮ್ ಮತ್ತು ಶ್ವೇತ ಭವನದ ಡೆಪ್ಯೂಟಿ ಪ್ರೆಸ್ ಸೆಕ್ರಟರಿ ಸಾರಾ ಮ್ಯಾಥ್ಯೂಸ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. |
![]() | ಅಮರಿಂದರ್ ಸಿಂಗ್ ವಿರುದ್ಧ ಹೊಸ ಕೃಷಿ ಕಾನೂನುಗಳನ್ನು ಜಾರಿ ಮಾಡಿರುವ ಆರೋಪ: ರಾಜೀನಾಮೆಗೆ ಆಪ್ ಆಗ್ರಹಪಂಜಾಬ್ ನಲ್ಲಿ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಹಿಂಬಾಗಿಲಿನ ಮೂಲಕ ಜಾರಿಗೊಳಿಸಿದ್ದು, ರೈತರಿಗೆ ನಂಬಿಕೆ ದ್ರೋಹ ಮಾಡಿರುವ ಕಾರಣಕ್ಕಾಗಿ ಸಿಎಂ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ. |
![]() | ಗುಜರಾತ್ ಬಿಜೆಪಿ ಸಂಸದ ಯೂಟರ್ನ್, ರಾಜೀನಾಮೆ ಹಿಂಪಡೆಯಲು ಮನ್ಸುಖ್ ವಾಸವ ನಿರ್ಧಾರಬುಡಕಟ್ಟು ಜನರ ಪರ ಧ್ವನಿ ಎತ್ತಿದ್ದ ಗುಜರಾತ್ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವ ಅವರು ಬುಧವಾರ ಯೂಟರ್ನ್ ಹೊಡೆದಿದ್ದು, ಪಕ್ಷಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. |
![]() | ಕೂಡಲೇ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕಾಂಗ್ರೆಸ್ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. |