Advertisement
ಕನ್ನಡಪ್ರಭ >> ವಿಷಯ

ರಾಜೀವ್ ಕುಮಾರ್

ಸಂಗ್ರಹ ಚಿತ್ರ

ಕೇಂದ್ರದಿಂದ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ಹೂಡಿಕೆ!  Feb 20, 2019

ಕೇಂದ್ರ ಸರ್ಕಾರ ಮರು ಬಂಡವಾಳ ಕ್ರೋಡೀಕರಣಕ್ಕಾಗಿ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ತೊಡಗಿಸಲು ಮುಂದಾಗಿದೆ.

CBI to question Kolkata police chief on Feb 9

ಚಿಟ್ ಫಂಡ್ ಹಗರಣ: ಫೆ. 9ಕ್ಕೆ ಸಿಬಿಸಿ ನಿಂದ ಕೋಲ್ಕತ್ತಾ ಪೋಲೀಸ್ ಆಯುಕ್ತರ ವಿಚಾರಣೆ  Feb 07, 2019

ಶಾರದಾ ಹಗರಣಕ್ಕೆ ಸಂಬಂಧಿಸಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಫೆಬ್ರವರಿ 9ರಂದು ಶಿಲ್ಲಾಂಗ್ ನಲ್ಲಿ ವಿಚಾರಣೆ ನಡೆಸಲಿದೆ.

Tension prevails as CBI team detained outside Kolkata Police chief's residence; Mamata holds high level meeting

ಕೋಲ್ಕತಾ ಪೋಲಿಸ್ ಮುಖ್ಯಸ್ಥರ ನಿವಾಸದ ಹೊರಗೆ ಸಿಬಿಐ ತಂಡದ ಬಂಧನ, ಸ್ಥಳದಲ್ಲಿ ಆತಂಕದ ವಾತಾವರಣ  Feb 03, 2019

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಸಿಬಿಐ ತಂಡ ಪೋಲಿಸ್ ಕಮಿಷನರ್ ರಾಜೀವ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಬಳಿಕ ಕೋಲ್ಕತ್ತ ಪೊಲೀಸರು ಐದು ಸಿಬಿಐ ಅಧಿಕಾರಿಗಳನ್ನು....

Page 1 of 1 (Total: 3 Records)

    

GoTo... Page


Advertisement
Advertisement