• Tag results for ರಾಜೀವ್ ಕುಮಾರ್

ಮುಂದಿನ ಹಣಕಾಸು ವರ್ಷದ ದ್ವಿತೀಯಾರ್ಧಕ್ಕೆ ಬರಲಿದೆ ಎಲ್‌ಐಸಿ ಐಪಿಒ?

ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್‌ನ (ಎಲ್ಐಸಿ) ಷೇರು ಮಾರಾಟಕ್ಕೆ ಅನುಕೂಲವಾಗುವಂತೆ ಪಟ್ಟಿಯನ್ನು ಮುಂದಿನ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಬಿಡುಗಡೆ ಂಆಡುವ ಸಾಧ್ಯತೆಗಳಿದೆ. ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್‌ ನ ಕೆಲ ಅಂಶಗಳಷ್ಟು ಷೇರುಗಳನ್ನು ಕಾಸಗಿಯವರಿಗೆ ಮಾರಾಟ ಮಡುವುದಾಗಿ ಶನಿವಾರದ ಬಜೆಟ್ ಭಾಷಣದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿ

published on : 2nd February 2020

ಶಾರದಾ ಚಿಟ್ ಫಂಡ್ ಹಗರಣ: ರಾಜೀವ್ ಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದ ರಾಜ್ಯದ ಸಿಐಡಿ ಹೆಚ್ಚುವರಿ ನಿರ್ದೇಶಕ ರಾಜೀವ್ ಕುಮಾರ್ ಅವರಿಗೆ ಕೋಲ್ಕತ್ತಾ ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರನ್ನು ಒಳಗೊಂಡ ಪೀಠ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

published on : 1st October 2019

ರಾಜೀವ್ ಕುಮಾರ್ ತನಿಖೆಗೆ ಸಹಕರಿಸದಿದ್ದರೆ ಸಿಬಿಐ ಬಂಧಿಸಬಹುದು: ಕೋರ್ಟ್

ಶಾರದಾ ಚಿಟ್ ಫಂಡ್ ಹಗರಣದಲ್ಲಿ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ತನಿಖೆಗೆ ಸಹಕರಿಸಬೇಕು ಎಂದು ಕೋರ್ಟ್ ಹೇಳಿದೆ.

published on : 20th September 2019

ಶಾರದಾ ಹಗರಣ: ಹೈಕೋರ್ಟ್ ರಕ್ಷಣೆ ಹಿಂಪಡೆದ ಬೆನ್ನಲ್ಲೇ ಮಾಜಿ ಪೊಲೀಸ್ ಆಯುಕ್ತರಿಗೆ ಸಿಬಿಐ ಸಮನ್ಸ್

ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ಹಿಂಪಡೆದ ಬೆನ್ನಲ್ಲೇ ಹಿರಿಯ ಐಪಿಎಸ್ ಅಧಿಕಾರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಹೀಗಾಗಿ ರಾಜೀವ್ ಕುಮಾರ್ ಗೆ ಬಂಧನದ ಭೀತಿ ಎದುರಾಗಿದೆ. 

published on : 13th September 2019

ಶಾರದಾ ಹಗರಣ; ಮಾಜಿ ಪೊಲೀಸ್ ಆಯುಕ್ತರಿಗೆ ನೀಡಿದ್ದ ರಕ್ಷಣೆ ಹಿಂಪಡೆದ ಹೈಕೋರ್ಟ್

ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ಹಿಂಪಡೆದಿದೆ. ಇದರಿಂದ ರಾಜೀವ್ ಕುಮಾರ್ ಗೆ ಬಂಧನದ ಭೀತಿ ಎದುರಾಗಿದೆ. 

published on : 13th September 2019

ಶಾರದಾ ಚಿಟ್ ಫಂಡ್ ಹಗರಣ: ಎಡಿಜಿ ರಾಜೀವ್ ಕುಮಾರ್ ಗೆ 'ದಾಖಲೆ' ಕಳುಹಿಸಿದ ಸಿಬಿಐ

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗಲು ವಿಫಲರಾದ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ...

published on : 28th May 2019

ಚಿಟ್ ಫಂಡ್ ಹಗರಣ: ಕೋಲ್ಕತ್ತಾ ಮಾಜಿ ಪೋಲೀಸ್ ಆಯುಕ್ತರಿಗೆ ಸಿಬಿಐನಿಂದ ಲುಕೌಟ್ ನೋಟೀಸ್

ಕೋಲ್ಕತ್ತಾದ ಮಾಜಿ ಪೋಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಲುಕೌಟ್ ನೋಟೀಸ್ ಜಾರಿ ಮಾಡಿದೆ.

published on : 26th May 2019

ಶಾರದಾ ಚಿಟ್ ಫಂಡ್ ಹಗರಣ: ವಿಚಾರಣೆಗೆ ಹಾಜರಾಗುವಂತೆ ರಾಜೀವ್ ಕುಮಾರ್ ಸಿಬಿಐ ಸಮನ್ಸ್

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸೋಮವಾರ...

published on : 26th May 2019

ಶರದಾ ಹಗರಣ: ದೀದಿಗೆ ಭಾರಿ ಹಿನ್ನಡೆ, ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಗೆ ಬಂಧನ ಭೀತಿ!

ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ 'ಬಂಧನದಿಂದ ಸುರಕ್ಷತೆ' ಆದೇಶವನ್ನು ತೆರುವು ಗೊಳಿಸಿದ್ದು, ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

published on : 17th May 2019

ಶರದಾ ಹಗರಣ: ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತರ ವಿರುದ್ಧ ಸಿಬಿಐನಿಂದ 'ವಿಶ್ವಾಸಾರ್ಹ' ಸಾಕ್ಷಿ ಕೇಳಿದ 'ಸುಪ್ರೀಂ'

ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಶರದಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಕೋಲ್ತತಾ ಮಾಜಿ ಪೊಲೀಸ್ ಆಯುಕ್ತರ ವಿರುದ್ಧ 'ವಿಶ್ವಾಸಾರ್ಹ' ಸಾಕ್ಷಿಗಳನ್ನು ಸಲ್ಲಿಕೆ ಮಾಡುವಂತೆ ಸಿಬಿಐಗೆ ಸೂಚನೆ ನೀಡಿದೆ.

published on : 30th April 2019

ನೀತಿ ಸಂಹಿತೆ ಉಲ್ಲಂಘನೆ: ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ತಪ್ಪಿತಸ್ಥ ಎಂದ ಚುನಾವಣಾ ಆಯೋಗ

ಕಾಂಗ್ರೆಸ್ ನ ಕನಿಷ್ಠ ಆದಾಯ ಖಾತ್ರಿ ಯೋಜನೆ 'ನ್ಯಾಯ್' ಟೀಕಿಸಿದ್ದ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಚುನಾವಣಾ ನೀತಿ ಸಂಹಿತೆ...

published on : 5th April 2019

ಕೇಂದ್ರದಿಂದ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ಹೂಡಿಕೆ!

ಕೇಂದ್ರ ಸರ್ಕಾರ ಮರು ಬಂಡವಾಳ ಕ್ರೋಡೀಕರಣಕ್ಕಾಗಿ 12 ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ 48,239 ಕೋಟಿ ರೂ. ತೊಡಗಿಸಲು ಮುಂದಾಗಿದೆ.

published on : 20th February 2019

ಚಿಟ್ ಫಂಡ್ ಹಗರಣ: ಫೆ. 9ಕ್ಕೆ ಸಿಬಿಸಿ ನಿಂದ ಕೋಲ್ಕತ್ತಾ ಪೋಲೀಸ್ ಆಯುಕ್ತರ ವಿಚಾರಣೆ

ಶಾರದಾ ಹಗರಣಕ್ಕೆ ಸಂಬಂಧಿಸಿ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಫೆಬ್ರವರಿ 9ರಂದು ಶಿಲ್ಲಾಂಗ್ ನಲ್ಲಿ ವಿಚಾರಣೆ ನಡೆಸಲಿದೆ.

published on : 7th February 2019

ಕೋಲ್ಕತಾ ಪೋಲಿಸ್ ಮುಖ್ಯಸ್ಥರ ನಿವಾಸದ ಹೊರಗೆ ಸಿಬಿಐ ತಂಡದ ಬಂಧನ, ಸ್ಥಳದಲ್ಲಿ ಆತಂಕದ ವಾತಾವರಣ

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಸಿಬಿಐ ತಂಡ ಪೋಲಿಸ್ ಕಮಿಷನರ್ ರಾಜೀವ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಬಳಿಕ ಕೋಲ್ಕತ್ತ ಪೊಲೀಸರು ಐದು ಸಿಬಿಐ ಅಧಿಕಾರಿಗಳನ್ನು....

published on : 3rd February 2019