• Tag results for ರಾಜೇಶ್ ಭೂಷಣ್

ಇಡೀ ದೇಶದ ಜನತೆಗೆ ಕೊರೋನಾ ಲಸಿಕೆ ನೀಡುತ್ತೇವೆಂದು ಹೇಳಿಯೇ ಇಲ್ಲ: ಉಲ್ಟಾ ಹೊಡೆದ ಕೇಂದ್ರ ಸರ್ಕಾರ!

ಕೊರೋನಾ ಲಸಿಕೆ ಬಂದ ನಂತರ ದೇಶದ ಎಲ್ಲ ಜನರಿಗೆ ಲಸಿಕೆ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದ ಜನರಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶಾಕ್ ನೀಡಿದೆ.

published on : 2nd December 2020

ಭಾರತದಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ. 3.36ರಿಂದ ಶೇ.2.43ಕ್ಕೆ ಕುಸಿತ: ಕೇಂದ್ರ ಆರೋಗ್ಯ ಸಚಿವಾಲಯ

ಮಹಾಮಾರಿ ಕೊರೋನಾವೈರಸ್ ರೋಗಿಗಳಿಗೆ ಪರಿಣಾಮಕಾರಿ ಕ್ಲಿನಿಕಲ್ ನಿರ್ವಹಣೆಯಿಂದಾಗಿ ಭಾರತದಲ್ಲಿ ಕೋವಿಡ್ 19 ಸಾವಿನ ಪ್ರಮಾಣವು ಜೂನ್ 17 ರಂದು ಶೇ. 3.36ರಿಂದ ಶೇ. 2.43ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

published on : 21st July 2020