• Tag results for ರಾಜ್ಯಗಳು

ಕೋವಿಡ್‍ ಚೇತರಿಕೆ ಪ್ರಮಾಣ ಶೇ 63.02ಕ್ಕೆ ಏರಿಕೆ: 19 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಅಧಿಕ

ಶ್ರೇಣೀಕೃತ ನೀತಿ ಮತ್ತು ಸಮಗ್ರ ವಿಧಾನಗಳಿಂದ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,850 ಜನರು ಕೊವಿಡ್‍ ಸೋಂಕಿನಿಂದ ಚೇತರಿಸಿಕೊಳ್ಳಲು ಕಾರಣವಾಗಿದ್ದು, ಇದರೊಂದಿಗೆ ಚೇತರಿಸಿಕೊಂಡ ಪ್ರಕರಣಗಳ ಒಟ್ಟು ಸಂಖ್ಯೆ 5,53,470 ಕ್ಕೆ ತಲುಪಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

published on : 13th July 2020

ಸಂಸತ್ತಿನ ಮೇಲ್ಮನೆಯಲ್ಲಿ ಇಂದು ಜಿದ್ದಾಜಿದ್ದಿ: 19 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿ

ಸಂಸತ್ತಿನ ಮೇಲ್ಮನೆ, ಗೌರವದ ಸದನವಾಗಿರುವ ರಾಜ್ಯಸಭೆಯ 19 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯುತ್ತಿದೆ. ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.

published on : 19th June 2020

ಆಶ್ರಯ ಮನೆಗಳ ಮಕ್ಕಳನ್ನು ಕೊರೋನಾದಿಂದ ಹೇಗೆ ಕಾಪಾಡುತ್ತೀರಿ?: ರಾಜ್ಯ ಸರ್ಕಾರಗಳಿಂದ ವರದಿ ಕೇಳಿದ 'ಸುಪ್ರೀಂ'

ತಮಿಳು ನಾಡಿನಲ್ಲಿ ಸರ್ಕಾರದಡಿಯಲ್ಲಿರುವ ನಿರಾಶ್ರಿತ ಕೇಂದ್ರಗಳಲ್ಲಿ 35 ಮಕ್ಕಳಲ್ಲಿ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾದ ಬಳಿಕ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರದ ಬಳಿ ಉಳಿದ ಮಕ್ಕಳ ಸ್ಥಿತಿ ವರದಿಯನ್ನು ಕೇಳಿ ಅವರ ರಕ್ಷಣೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಸಹ ಕೇಳಿದೆ.

published on : 11th June 2020

ಸಿಹಿ ಸುದ್ದಿ: ಈಶಾನ್ಯ ಭಾರತದ ಐದು ರಾಜ್ಯಗಳು ಕೊರೋನಾ ವೈರಸ್ ಮುಕ್ತ: ಕೇಂದ್ರ ಸರ್ಕಾರ

ಮಹತ್ವದ ಬೆಳವಣಿಗೆಯಲ್ಲಿ ಈಶಾನ್ಯ ಭಾರತದ ಐದು ರಾಜ್ಯಗಳು ಕೊರೋನಾ ವೈರಸ್ ನಿಂದ ಮುಕ್ತವಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಅಧಿಕೃತ ಘೋಷಣೆ ಮಾಡಿದೆ.

published on : 27th April 2020

ಕೋವಿಡ್-19 ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಹಕಾರ ಮುಖ್ಯ: ಡಾ. ಮನಮೋಹನ್ ಸಿಂಗ್

ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರದಿಂದ ಹೋರಾಡುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

published on : 23rd April 2020

ಕೊರೋನಾ ವೈರಸ್ ಎಫೆಕ್ಟ್: ಕರ್ನಾಟಕವಷ್ಟೇ ಅಲ್ಲ, ದೇಶದ 20 ರಾಜ್ಯಗಳೂ ಕೂಡ ಬಂದ್!

ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್'ಗೆ ಈ ಜಗತ್ತೇ ಬೆಚ್ಚಿಬೀಳುತ್ತಿದ್ದು, ಮಾರಕ ವೈರಸ್'ಗೆ ನಿಯಂತ್ರಣದ ನಿಟ್ಟಿನಲ್ಲಿ ಇದೀಗ ಇಡೀ ಭಾರತ ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದೆ. ದೇಶದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಸೇರಿದಂತೆ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ...

published on : 15th March 2020

ಪೌರತ್ವ ಮಸೂದೆ: ಈಶಾನ್ಯ ರಾಜ್ಯಗಳಲ್ಲಿ ಮುಂದುವರೆದ ಪ್ರಕ್ಷುಬ್ಧ ಸ್ಥಿತಿ, ತನ್ನ ನಾಗರೀಕರಿಗೆ ಅಮೆರಿಕಾ, ಕೆನಡಾ ಎಚ್ಚರಿಕೆ

ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಈಶಾನ್ಯ ರಾಜ್ಯಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಈಶಾನ್ಯ ರಾಜ್ಯಗಳಿಗೆ ಪ್ರಯಾಣ ಬೆಳೆಸುತ್ತಿರುವ ಹಾಗೂ ಈಶಾನ್ಯ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿರುವ ತನ್ನ ನಾಗರೀಕರಿಗೆ ಎಚ್ಚರಿಕೆಯಿಂದ ಇರುವಂತೆ ಅಮೆರಿಕಾ, ಲಂಡನ್, ಕೆನಡಾ, ಫ್ರಾನ್ಸ್ ರಾಷ್ಟ್ರಗಳು ಸಂದೇಶ ರವಾನಿಸಿವೆ. 

published on : 14th December 2019

ಪೌರತ್ವ ತಿದ್ದುಪಡಿ ಮಸೂದೆ:ಈಶಾನ್ಯ ರಾಜ್ಯಗಳಲ್ಲಿ ತೀವ್ರಗೊಂಡ ಪ್ರತಿಭಟನೆ, ತ್ರಿಪುರಾದಲ್ಲಿ ಮೊಬೈಲ್ ಸಂಪರ್ಕ ಕಡಿತ 

ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಗೆ ಈಶಾನ್ಯ ರಾಜ್ಯಗಳ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ನಿನ್ನೆಯಿಂದ ಪ್ರತಿಭಟನೆ, ಕೋಲಾಹಲ ತೀವ್ರವಾಗಿದೆ.

published on : 11th December 2019

ದೇಶ, ಈಶಾನ್ಯ ರಾಜ್ಯಗಳ ಹಿತಾಸಕ್ತಿಗಾಗಿ ಪೌರತ್ವ ಮಸೂದೆ ಮಂಡನೆ: ಪ್ರಹ್ಲಾದ್ ಜೋಷಿ

ರಾಷ್ಟ್ರ ಹಾಗೂ ಈಶಾನ್ಯ ರಾಜ್ಯಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪೌರತ್ವ ಮಸೂದೆಯನ್ನು ಮಂಡನೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರು ಸೋಮವಾರ ಹೇಳಿದ್ದಾರೆ. 

published on : 9th December 2019

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ: ರಾಜ್ಯಗಳ ನಡುವೆ ತೀವ್ರ ಪೈಪೋಟಿ 

ಎಲೆಕ್ಟ್ರಿಕ್ ವಾಹನಗಳು ಹೂಡಿಕೆ ಮಾಡಲು ಪ್ರಶಸ್ತ ಉದ್ಯಮ ಎಂಬ ಮಾತುಗಳು ಇತ್ತೀಚಿನ ದಿನಗಳಲ್ಲಿ ಕೇಳಿಬರುತ್ತಿದ್ದು, ಹಲವು ರಾಜ್ಯಗಳು ಇದರಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡಲು ಹಲವು ಆಕರ್ಷಕ ಯೋಜನೆಗಳನ್ನು ಕಂಪೆನಿಗಳಿಗೆ ನೀಡುವ ಮೂಲಕ ಪೈಪೋಟಿಗಿಳಿದಿವೆ.

published on : 21st October 2019

ಕೇರಳ, ತೆಲಂಗಾಣ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ಮಹತ್ವದ ಬೆಳವಣಿಗೆಯಲ್ಲಿ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ ಮಹಾರಾಷ್ಟ್ರ ರಾಜಸ್ಥಾನ ಸೇರದಿಂತೆ ಒಟ್ಟು 5 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

published on : 3rd September 2019

ರಾಜ್ಯ ಸಂಬಂಧಿತ ನಿರ್ಧಾರಗಳನ್ನು ಅಲ್ಲಿನ ಜನರ ಸಲಹೆ ಪಡೆದು ತೆಗೆದುಕೊಳ್ಳಬೇಕು: ಮಮತಾ ಬ್ಯಾನರ್ಜಿ

ರಾಜ್ಯಗಳಿಗೆ ಸಂಬಂಧಪಟ್ಟ ನಿರ್ಧಾರಗಳನ್ನು ಆಯಾ ರಾಜ್ಯಗಳ ಜನರ ಜೊತೆ ಸಮಾಲೋಚಿಸಿ ತೆಗೆದುಕೊಳ್ಳಬೇಕೆ ಹೊರತು ...

published on : 8th August 2019

ಸುಷ್ಮಾ ವ್ಯಕ್ತಿತ್ವಕ್ಕೆ ಮೆರುಗು ನೀಡಿದ ನಾಲ್ಕು ರಾಜ್ಯಗಳು..!

ಹಿರಿಯ ಬಿಜೆಪಿ ನಾಯಕಿ, ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಭಾರತೀಯ ರಾಜಕೀಯ ಪಡಸಾಲೆಯಲ್ಲಿ ಮಿನುಗಿದ ಮಹಾತಾರೆ.! ಆದರೆ ರಾಜಕೀಯ ಬೆಳವಣಿಗೆಗೆ, ...

published on : 7th August 2019

371ನೇ ವಿಧಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಅಮಿತ್ ಶಾ ಭರವಸೆ

ನಾಗಾಲ್ಯಾಂಡ್ ಸೇರಿದಂತೆ 7 ರಾಜ್ಯಗಳಿಗೆ ಸಂಬಂಧಿಸಿದ 371ನೇ ವಿಧಿಯನ್ನು ದುರ್ಬಲಗೊಳಿಸುವ ಅಥವಾ ಬದಲಾವಣೆ ಮಾಡುವ ಯಾವುದೇ ಚಿಂತನೆ....

published on : 6th August 2019

15ನೇ ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತಕ್ಕೆ ಪ್ರಾತಿನಿಧಿತ್ವ ಇಲ್ಲ: ಕಾಂಗ್ರೆಸ್ ಅಸಮಾಧಾನ

15ನೇ ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದ ಪ್ರತಿನಿಧಿಗಳು ಇಲ್ಲದಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ...

published on : 29th June 2019
1 2 >