• Tag results for ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1743ಕ್ಕೆ ಏರಿಕೆ

ಕೊವಿಡ್-19: ರಾಜ್ಯದಲ್ಲಿ ಇಂದು 138 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 1743ಕ್ಕೆ ಏರಿಕೆ

ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಶುಕ್ರವಾರ ಮತ್ತೆ 138 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1743ಕ್ಕೆ ಏರಿಕೆಯಾಗಿದೆ.

published on : 22nd May 2020